Author: ಬೇಳೂರು ಸುದರ್ಶನ

(೧೯೮೭ ನವೆಂಬರ್ ಉತ್ಥಾನ ಪತ್ರಿಕೆಯಲ್ಲಿ ಪ್ರಕಟಿತ  ಈ ಲೇಖನವನ್ನು ತಮಾಶೆಗಾಗಿ ಪ್ರಕಟಿಸುತ್ತಿದ್ದೇನೆ. ೨೮ ವರ್ಷಗಳ ಹಿಂದೆಯೂ ನಾನು ಇಂಧನದ ಬಗ್ಗೆಯೇ ನನ್ನ ಆಸಕ್ತಿ ಬೆಳೆಸಿಕೊಂಡಿದ್ದೆ ಎನ್ನುವುದು ಅಚ್ಚರಿಯ ವಿಷಯ! ಇದರಲ್ಲಿ ಇರಬಹುದಾದ ಬಾಲಿಶತನಕ್ಕೆ, ಲೋಪಗಳಿಗೆ ನಾನೇ…

ನಾನು ಕಳೆದ ತಿಂಗಳು ಮೂರು ಸಲ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಎರಡು ಬ್ಯಾಂಕುಗಳ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಸಂದರ್ಶಕನಾಗಿ ಹೋಗಿದ್ದೆ. ಒಟ್ಟು ೨೦ ಹುದ್ದೆಗಳಿಗೆ ಹಾಜರಾದ ಅಭ್ಯರ್ಥಿಗಳ ಸಂಖ್ಯೆ ಒಂದು ಸಾವಿರ ದಾಟಿತ್ತು. ಅವರಲ್ಲಿ…

ಬಾಲ್ಯದ ದಿನಗಳನ್ನು ಹಳ್ಳಿಯಲ್ಲಿಯೇ ಕಳೆದು ಈಗ ನಗರವಾಸಿಗಳಾಗಿರುವ ನನ್ನಂಥ ಹಲವರಿಗೆ ಶೌಚಾಲಯ ಎಂದರೆ ಅಚ್ಚರಿ ಮತ್ತು ಲಕ್ಷುರಿ. ಮಳೆ – ಬೇಸಗೆ – ಚಳಿಯೆನ್ನದೆ ನಾವು ಚೊಂಬು ಹಿಡಿದು ಧರೆ (ಮನೆಯ ಹಿಂಬದಿಯ ಏರು ಹತ್ತಿದರೆ…

( ಈ ಪತ್ರವನ್ನು ಇಲಾಖೆಗೆ ಸಲ್ಲಿಸಲಾಗಿದ್ದು ಇದಕ್ಕೆ ವ್ಯಾಪಕ ಪ್ರಚಾರ ನೀಡಲು ಕೋರಲಾಗಿದೆ)  ವಿಷಯ: ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ…

ಜಮ್ಮು ಮತ್ತು ಕಾಶ್ಮೀರ ಭಾರತಕ್ಕೆ ಸೇರಿದ್ದೋ, ಪಾಕಿಸ್ತಾನಕ್ಕೆ ಸೇರಿದ್ದೋ ಅಥವಾ ಸ್ವತಂತ್ರ ದೇಶವೋ? `ಇಂತೆಖಾಮ್‌ನಿಂದ ಇಂತೆಖಾಮ್’ ಎಂದರೆ ಅದು ನಿಮ್ಮ ಚಿಕ್ಕಪ್ಪನ ಮೇಲೋ, ಸರ್ಕಾರದ ಮೇಲೋ? ಶೇಕ್ಸ್‌ಪಿಯರ್‌ನ ನಾಟಕಕ್ಕೂ, ಭಾರತ ವಿರೋಧಿ ಚಟುವಟಿಕೆಗಳಿಗೂ ಏನು ಸಂಬಂಧ?…

`ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ’ – ಈ ವಿಷಯದ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆ. ಕರ್ನಾಟಕ ಸರ್ಕಾರವು ಈಗಲಾದರೂ ಕೈಗೊಳ್ಳಬೇಕಾದ ತುರ್ತು ಕೆಲಸಗಳಿವೆ. ಜಾಗತಿಕ ಮಟ್ಟದಲ್ಲೇ ತಂತ್ರಜ್ಞರ ನೆರವನ್ನು ಪಡೆಯುವ ಅವಕಾಶ ಇರುವ ಈ ಕಾಲಮಾನದಲ್ಲೂ ಕೆಲವೇ…