Author: ಬೇಳೂರು ಸುದರ್ಶನ

ಕಳೆದ ೧೦ ವರ್ಷಗಳಿಂದ ಗಡದ್ದಾಗಿ, ಜಾಣ ಮೂರ್ಛೆ ತಪ್ಪಿದ್ದ ಎಫ್‌ಸಿಆರ್‌ಎ (ಫಾರಿನ್ ಕಾಂಟ್ರಿಬ್ಯೂಶನ್ ರೆಗ್ಯುಲೇಶನ್ ಆಕ್ಟ್ FCRA) ವೆಬ್‌ಸೈಟ್‌ಗೆ ಈಗ ಜೀವ ಬಂದಿದೆ. ವಿದೇಶಿ ದೇಣಿಗೆ ಪಡೆಯುತ್ತಿದ್ದ ಸಂಸ್ಥೆಗಳನ್ನು ಮೋದಿ ಸರ್ಕಾರ ಶೋಷಿಸುತ್ತಿದೆ ಎಂಬ ದೂರುಗಳನ್ನು…

ಕರ್ನಾಟಕ ಸರ್ಕಾರದ ಜಾಲತಾಣಗಳು ಕನ್ನಡದಲ್ಲಿ ದೊರಕಬೇಕು, ಸುಲಭವಾಗಿ ಬಳಸುವಂತಿರಬೇಕು ಎಂಬ ಒತ್ತಾಸೆ ನನ್ನಲ್ಲಿ ಹಲವು ವರ್ಷಗಳಿಂದ ಇದೆ. ಇದಕ್ಕೆ ಪೂರಕವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಎಸ್ ಜಿ ಸಿದ್ಧರಾಮಯ್ಯನವರು ಈ ಮಾನದಂಡವನ್ನು ರೂಪಿಸಲು…

ಸುಮನಾ ಎಂಬ ಅಚ್ಚ ಕೇರಳದ ಪುಟ್ಟ ಹುಡುಗಿಯನ್ನು ನಾನು ನೋಡಿದ್ದು 1977 ರಲ್ಲಿ; ದಾವಣಗೆರೆಗೆ  1977 ರಲ್ಲಿ ಬಂದಾಗ. ಮೊನ್ನೆ, 2017 ರ ಜುಲೈ 9 ರಂದು ಮತ್ತೆ ಅವಳನ್ನು  – 34 ವರ್ಷಗಳ ನಂತರ…

ಜೀವವೈವಿಧ್ಯ, ಭಾಷಾವೈವಿಧ್ಯ, ಸಂಸ್ಕೃತಿ-ಪರಂಪರೆ-ಆಚರಣೆಯ ವೈವಿಧ್ಯ, ಉಡುಗೆ ತೊಡುಗೆಗಳ ವೈವಿಧ್ಯ – ಹೀಗೆ ಹತ್ತಾರು ಆಯಾಮಗಳಲ್ಲಿ ಭಾರತವು ವೈವಿಧ್ಯದ ದೇಶವಾಗಿದೆ. ಇಂಥ ವಿಷಯ ಸಮೃದ್ಧ ನಾಡಿನಲ್ಲಿ ಸಾಂಪ್ರದಾಯಿಕ ಮುದ್ರಣ ಮಾಧ್ಯಮಗಳು ಮತ್ತು ಹೊಸ ಕಾಲದ ಅಂತರಜಾಲದ (ಆನ್‌ಲೈನ್‌)…

ಹದಿನಾರು ವರ್ಷಗಳ ಹಿಂದಿನ ಮಾತು. ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಸಿಂಪ್ಯೂಟರ್‌ ಎಂಬ ಕೈಗಣಕವನ್ನು ರೂಪಿಸಿದ್ದರು. ಯಾರು ಬೇಕಾದರೂ ಪಡೆದು ತಯಾರಿಸಬಹುದಾದ ಹಕ್ಕುಸ್ವಾಮ್ಯವೇ ಇಲ್ಲದ ಯಂತ್ರಾಂಶ – ತಂತ್ರಾಂಶಗಳಿಂದ ರೂಪುಗೊಂಡಿದ್ದ ಸಿಂಪ್ಯೂಟರ್‌ (www.simputer.org)ಆ ಕಾಲಕ್ಕಿಂತ ಮುಂದಿತ್ತೇನೋ!…

ವಿಜ್ಞಾನಕ್ಕೆ ಆರೆಸೆಸ್‌ ಧರ್ಮವನ್ನು ಬೆರೆಸಲಿದೆಯೆ? ಹಾಗೆಂದು ವದಂತಿ ಹಬ್ಬಿಸುತ್ತಿರುವ ಕ್ಯಾಚ್‌ನ್ಯೂಸ್‌‌ ಎಂಬ ವೆಬ್‌ಸೈಟಿನ ಸುದ್ದಿ  ಓದಿದ್ದರೆ ಈ ಮಾಹಿತಿಯನ್ನೂ ಓದಿ. ದಾರಿ ತಪ್ಪಿಸುವ ಮತ್ತು ತಪ್ಪು ವರದಿಗಳ ಬಗ್ಗೆ ಎಚ್ಚರಿಕೆಯಿಂದಿರಿ!!

Being a personal computer (PC) user for nearly two decades, I pity those who are chanting the death – mantra for PCs. While this topic…