Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter)
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಉಚಿತ ಪುಸ್ತಕ ಸಂಸ್ಕೃತಿ»ಎರಡು ದಶಕಗಳ ಹಿಂದಿನ ಡಿಜಿಟಲ್ ಕಾವ್ಯ!
ಉಚಿತ ಪುಸ್ತಕ ಸಂಸ್ಕೃತಿ

ಎರಡು ದಶಕಗಳ ಹಿಂದಿನ ಡಿಜಿಟಲ್ ಕಾವ್ಯ!

ಬೇಳೂರು ಸುದರ್ಶನBy ಬೇಳೂರು ಸುದರ್ಶನSeptember 3, 2026Updated:September 4, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ನಾನು ಎಂದೋ ಬರೆದ ಕವನಗಳಿವು. `ಗೂಗಲ್ ಎಂಬ ಸರ್ಚ್ ಇಂಜಿನ್ ಕವನ `ಭಾವನಾ’ದ ವಿಶೇಷಾಂಕದ ಪ್ರಕಟವಾಗಿತ್ತು. ಈ ಕವನ ಎಲ್ಲಿದೆ ಎಂದು ಆನ್‌ಲೈನ್‌ನಲ್ಲಿ ಯಾರೋ ಹುಡುಕುತ್ತಿದ್ದರು ಎಂದೂ ಇತ್ತೀಚೆಗೆ ಗಮನಿಸಿದೆ. ಇಂಟರ್‌ನೆಟ್ ಅದೇ ತಾನೆ ನಮ್ಮ ದೇಹವನ್ನೆಲ್ಲ ಆವರಿಸಿಕೊಳ್ಳುತ್ತಿದ್ದ ಸಮಯ. ಆಗ ಬರೆದ ಈ ಕವನಗಳನ್ನು ಈಗ ನೋಡಿದರೆ ತಮಾಷೆ ಎನಿಸುತ್ತದೆಯೇನೋ. ಹೊಸಬಗೆಯ ಕಾವ್ಯವನ್ನು ಕೆತ್ತಿಬಿಡಬೇಕೆಂಬ ಧಾವಂತವೂ ಅಲ್ಲಿತ್ತು.

ಸುಮ್ಮನೆ, ತಮಾಷೆಗೆ ಇಲ್ಲಿ ಪ್ರಕಟಿಸುತ್ತಿದ್ದೇನೆ.

ಯಾಹೂ ಮೆಸೆಂಜರಿನಲ್ಲಿ ಯಾರೊಬ್ಬರನ್ನೂ ಕಾಣದ,
ವರ್ಲ್ಡ್‌ಸ್ಪೇಸ್ ಕೇವಲ ಡಬ್ಬವಾಗಿ ಹೋದ,
ಗೂಗಲ್ ಕೇವಲ ಸರ್ಚ್ ಎಂಜಿನ್ ಆಗಿರದ
ಫ್ಲೈಓವರ್‌ಗಳು ಬೈಪಾಸ್ ಪದಕ್ಕೇ ಸಂಚಕಾರ ತಂದ,
ಗೋಬಿ ಮಂಚೂರಿಯ ಬದಲಿಗೆ ೯೯ ದೋಸೆಗಳ ಅಂಗಡಿಗಳು ಹಣಕಿಕ್ಕಿದ ಈ ಹೊತ್ತಿನಲ್ಲಿ

ಇವೆಲ್ಲ ತಮಾಷೆಯೇ.

ಈ ಕವನಗಳು ಕಳೆದೇ ಹೋಗಿವೆ ಎಂದು ಮರೆತಿದ್ದ ಕಾಲದಲ್ಲಿ ಗೆಳತಿ ಎಂ ಆರ್ ಭಗವತಿ ಹಠಾತ್ತನೆ ಕಚೇರಿಗೆ ಬಂದು ಕವನಗಳ ಹಾಳೆಗಳನ್ನು ಎದುರಿಗಿಟ್ಟಾಗ ಅಚ್ಚರಿಯಾಯ್ತು. ನನ್ನ ಸಹೋದ್ಯೋಗಿ ಸುಷ್ಮಾ ಮೂಡಬಿದ್ರಿ ಇವನ್ನೆಲ್ಲ `ಡಿಜಿಟಲೀಕರಿಸಿ’ ಕೊಟ್ಟಿದ್ದಾರೆ. ಇಬ್ಬರಿಗೂ ತುಂಬುಹೃದಯದ ವಂದನೆಗಳು.

ಡಿಜಿಟಲೀಕರಣವು ನಮ್ಮನ್ನು, ಸಮಾಜವನ್ನು ನಖಶಿಖಾಂತ ಆವರಿಸಿಕೊಳ್ಳದೇ ಇರಲಿ ಎಂಬುದೊಂದೇ ನಾನು ಈ ಹೊತ್ತಿನಲ್ಲಿ ಗಂಭೀರವಾಗಿ ಹೇಳಬಹುದಾದ ವಿಷಯ!
ಬೇಳೂರು ಸುದರ್ಶನ
www.beluru.com
೦೧ ಜನವರಿ ೨೦೧೫

Share. Facebook Twitter Pinterest LinkedIn Tumblr Email
Previous Articleಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೭ : WHEN THE INDICATED REMEDY FAILS IN HOMEOPATHIC PRACTICE
Next Article ಹನುಮಾನ್ ಅಂಶ್: ಸಿಲಿಕಾನ್ ಕಣಿವೆಗೂ ಸಂದೇಶ ಕೊಟ್ಟ ಸಂತ!
ಬೇಳೂರು ಸುದರ್ಶನ
  • Website

Related Posts

ಸಂಗೀತ ತಪಸ್ವಿಗೆ 75: ಪಂಡಿತ ಶ್ರೀ ಗಣಪತಿ ಭಟ್ ಹಾಸಣಗಿ

September 6, 2026

ಹನುಮಾನ್ ಅಂಶ್: ಸಿಲಿಕಾನ್ ಕಣಿವೆಗೂ ಸಂದೇಶ ಕೊಟ್ಟ ಸಂತ!

September 6, 2026

ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೭ : WHEN THE INDICATED REMEDY FAILS IN HOMEOPATHIC PRACTICE

August 24, 2026

Comments are closed.

ಉಚಿತ ಪುಸ್ತಕ ಸಂಸ್ಕೃತಿ, ಕವನಗಳು, ಫ್ಲಿಪ್ ಪುಸ್ತಕಗಳು, ಸುದ್ದಿ
  • ಸಂಗೀತ ತಪಸ್ವಿಗೆ 75: ಪಂಡಿತ ಶ್ರೀ ಗಣಪತಿ ಭಟ್ ಹಾಸಣಗಿ
  • ಹನುಮಾನ್ ಅಂಶ್: ಸಿಲಿಕಾನ್ ಕಣಿವೆಗೂ ಸಂದೇಶ ಕೊಟ್ಟ ಸಂತ!
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೭ : WHEN THE INDICATED REMEDY FAILS IN HOMEOPATHIC PRACTICE
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೬ : ಹೋಮಿಯೋಪಥಿ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೫ : ಪಶುವೈದ್ಯ ರತ್ನಾಕರ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೨ : ಆರೋಗ್ಯಕರ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೧ : ಆರೋಗ್ಯ ದರ್ಶನ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೦ : ನಾಡ ಮದ್ದು
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೯ : ಊರೌಷಧಿಗಳ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೮: ಗರ್ಭಿಣಿ ಮತ್ತು ಬಾಣಂತಿ ಉಪಚಾರ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೭: ಗಾಂವಠೀ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೬: ಆರೋಗ್ಯವೇ ಭಾಗ್ಯ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೫: ರೂಢಿಯ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ 4: ಆರೋಗ್ಯ ಧರ್ಮಪಾಲನೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ 3: ಅನುಭವ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ 2: ಸುಲಭ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ 1: ಜನಪದ ವೈದ್ಯ
  • ರಜಿನಿಕಾಂತ್: ಒಂದು ಖಚಿತ ಜೀವನ ಚರಿತ್ರೆ | ಇಂಗ್ಲಿಶಿನಿಂದ ಕನ್ನಡಕ್ಕೆ : ಬೇಳೂರು ಸುದರ್ಶನ
  • ಪೂಜ್ಯ ದಲಾಯಿ ಲಾಮಾರವರ ಸ್ಪರ್ಶದರ್ಶನ ಭಾಗ್ಯಶಾಲಿ!
  • ಜೀವನದಿ ದೇವಕಿ
  • ಹುಲ್ಲಿನ ಸಾರು (ಚೀನಿ ಮೂಲ: ಶಾಂಗ್‌ ಶಾನ್‌ಲಿಯಾಂಗ್, ಇಂಗ್ಲಿಶಿಗೆ: ಮಾರ್ಥಾ ಅವೇರಿ, ಕನ್ನಡಕ್ಕೆ: ಬೇಳೂರು ಸುದರ್ಶನ)
  • ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್‌ ಯಡಿಯೂರಪ್ಪ ಇವರ ಇ – ಆಡಳಿತ ಸಲಹೆಗಾರನಾಗಿ ನಡೆಸಿದ ಒಟ್ಟು ಚಟುವಟಿಕೆಗಳ ಸಂಕ್ಷಿಪ್ತ ವರದಿ (೧ ನವೆಂಬರ್‌ ೨೦೧೯ – ೨೬ ಜುಲೈ ೨೦೨೧)
  • ಸ್ಥಳೀಯತೆಯ ಸೊಗಡು, ಡಿಜಿಟಲ್‌ ನೆರವಿನಲ್ಲಿ ಜನಪದ ಪರಂಪರೆಯ ಸಂರಕ್ಷಣೆ !
  • ಡಿಜಿಟಲ್‌ ಜಾನಪದದ ಮೂಲಕ ಮುಕ್ತಜ್ಞಾನ ಸಂಗ್ರಹಕ್ಕೆ ಬಂದ ಪರಂಪರೆಯ ಜಾನಪದ ಸಂಗ್ರಹಗಳು!
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನ ಮಾನದಂಡಗಳು , ಕಲಿಕಾ ಅಕಾಡೆಮಿ ಪೋರ್ಟಲ್, ಪದಕಣಜ – ದೇಸೀಕರಣ, ಇ – ಆಡಳಿತ ಪದಕೋಶ : ನಾಲ್ಕು ಪ್ರಮುಖ ಆದೇಶಗಳ ಪ್ರಕಟಣೆ
  • ರಾಮನಗರದ ಹೃದಯ
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಬದಲಾವಣೆ ಜಗದ ನಿಯಮ! ಉತ್ಕೃಷ್ಟತೆಯೇ ಬದುಕಿನ ಬಹುದೊಡ್ಡ ಸವಾಲು!!
  • ಯಕ್ಷ ಸಿಂಚನ ದಶಮಾನೋತ್ಸವ : ಒಂದು ಖುಷಿಯ ದಿನ
  • ಇ-ದಕ್ಷಿಣ್ ಡಾಟ್‌ಕಾಮ್‌ : ಮಿಸ್ ಕಾಲ್‌ಗೆ ಸಿಕ್ಕಿದ ಕೆಲಸ ಮೂರು ತಿಂಗಳೂ ಇರಲ್ಲ!
  • ನಿನ್ನೆ ನಾನು ಮುಟ್ಟಿದ್ದು ೧೮೭ ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕ!
  • ಟೆಸೆರಾಕ್ಟ್‌ ಓಸಿಆರ್‌ಗೆ ಸುಲಭ ತಂತ್ರಾಂಶ ಬಂದಿದೆ… ಆರಾಮಾಗಿ ವಿಯೆಟ್‌ಓಸಿಆರ್‌ ಬಳಸಿ!
  • ಬ್ರೆಕಿಂಗ್ ನ್ಯೂಸ್‌: ಚುನಾವಣೆಗೆ ಮುನ್ನವೇ ಅವಿರೋಧವಾಗಿ ಸಂಸತ್ ಪ್ರವೇಶಿಸಿದ ಬೇಳೂರು ಸುದರ್ಶನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ಓ ಗುರುವೇ..
  • ಟೆಸೆರಾಕ್ಟ್‌ ಬಂತು ದಾರಿ ಬಿಡಿ; ಓಸಿಆರ್‌ ಮಾಡೋ ಚಿಂತೆ ಬಿಡಿ!
  • ಏಜೆಂಟನಾಗಿದ್ದ ನಾನು ಸಂಪಾದಕನಾಗಿಬಿಟ್ಟೆ!
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ಶಿರಸಿ-ಕುಮಟಾ ರಾಜ್ಯ ಹೆದ್ದಾರಿ ಅಗಲೀಕರಣ ಬೇಡ,ಪುನರ್‌ ನಿರ್ಮಾಣ ಸಾಕು: ಸರ್ಕಾರಕ್ಕೆ ಆಗ್ರಹ
  • ಕೊಡಗು ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ಎರಗಿದ ನೆರೆ ಮತ್ತು ಭೂಕುಸಿತ: ಪಶ್ಚಿಮ ಘಟ್ಟಗಳ ನಿಸರ್ಗದತ್ತ ಸಂಪತ್ತನ್ನು ರಕ್ಷಿಸುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿಯವರಿಗೆ ಬಹಿರಂಗ ಪತ್ರಮನವಿ.
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • Pacific Marine Climate Change Report Card 2018
  • READ: THE PERSONAL DATA PROTECTION BILL, 2018
  • New study from CSE exposes massive environmental dumping of old and used vehicles in Africa and South Asia
  • ಆರ್‌ ಜಿ ಹಳ್ಳಿ ನಾಗರಾಜ್‌ ಎಂಬ ನಿತ್ಯನೂತನ, ಚಿರ ಪುರಾತನ, ಜನರ ನೋವಿಗೆ ಮಿಡಿವ ನೈಜ ಸಮಾಜವಾದಿ ಮಿತ್ರ!
  • ಭಾರತದಲ್ಲಿ ನಡೆಯೋ ವಿದೇಶೀ ದೇಣಿಗೆ ಜಾತ್ರೆಯ ಲೆಕ್ಕದ ಒಂದಂಶ ಇಲ್ಲಿದೆ!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ದಾವಣಗೆರೆಯ ಸೋದರಿ  ಸುಮನಾ: ೪೦ ವರ್ಷಗಳ ಈ ಬಂಧ!!  
  • “ವಿಜ್ಞಾನಕ್ಕೆ ಧರ್ಮ ಬೆರೆಸಲಿರುವ ಆರೆಸೆಸ್‌ “: ವರದಿಗಾರಿಕೆಯಲ್ಲೇ ಕಲಬೆರಕೆ!!
  • ಮುಕ್ತ ಮತ್ತು ಕೇವಲ ಯುನಿಕೋಡ್‌ಯುಕ್ತ ತಂತ್ರಾಂಶವಾಗಿ ನುಡಿ ೬.೦: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಗಪ ವಾಗ್ದಾನ | `ಡಿಜಿಟಲ್‌ ಜಗಲಿ’ಸ್ಥಾಪನೆಗೆ ಎಸ್‌ ಜಿ ಸಿದ್ಧರಾಮಯ್ಯ ಒಲವು
  • ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್‌ ಜಿ ಸಿದ್ದರಾಮಯ್ಯನವರಿಗೆ ಮಿತ್ರಮಾಧ್ಯಮವು ದಿನಾಂಕ ೬ ಜೂನ್‌ ೨೦೧೭ರಂದು ಸಲ್ಲಿಸಿದ ಬೇಡಿಕೆಗಳ ಪಟ್ಟಿ
  • ECODRIVEATHON-2017 : PARTICIPATE ! WIN CASH PRIZES! SUPPORT BIOFUEL CAMPAIGN!
  • ದೇಶದ ಮೊಟ್ಟಮೊದಲ ಎಕೋ ಡ್ರೈವಥಾನ್‌ನಲ್ಲಿ ಭಾಗವಹಿಸಿ! ಅಬ್ದುಲ್‌ ಕಲಾಂ, ಸಾಲುಮರದ ತಿಮ್ಮಕ್ಕ ಪ್ರಶಸ್ತಿ, ನಗದು ಬಹುಮಾನ ಗೆಲ್ಲಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಐಟಿ ಸಾಧನಗಳಲ್ಲಿ, ಸಿದ್ಧ ಪೊಟ್ಟಣಗಳಲ್ಲಿ ಭಾರತೀಯ ಭಾಷಾ ಅಳವಳಡಿಕೆ ಕುರಿತ ಆನ್‌ಲೈನ್‌ ಅರ್ಜಿ : ಹಲವು ಕೇಂದ್ರ ಸಚಿವರಿಗೆ ಸಲ್ಲಿಕೆ
  • ಶಂಕರ ಶರ್ಮರು ನ್ಯೂಝಿಲೆಂಡ್‌ಗೆ – ಉನ್ನತ ಅಧ್ಯಯನಕ್ಕೆ – ಹೊರಟಿದ್ದಾರೆ, ಶುಭಾಶಯ ಹೇಳೋಣ!
  • Prashant Kishor : Disruptive, Harmful
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಕ್ಯಾಪ್ಸಿಕಂ ಮಸಾಲಾ: ಕಥಾ ಸಂಕಲನ [ಬೇಳೂರು ಸುದರ್ಶನ]
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಹಿಮದೊಡಲ ತಳಮಳ: ೩೩ ವರ್ಷಗಳ ಚೀನೀ ಸೆರೆಮನೆವಾಸದ ಕಥನ ಉಚಿತವಾಗಿ ಓದಿ!
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ ತಂತ್ರಜ್ಞರ ಸಭೆ ಕರೆಯಲು ಆಗ್ರಹ
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • ಕಂಪ್ಯೂಟರ್‌ ಮತ್ತು ಕನ್ನಡ: ಉಚಿತ ಪುಸ್ತಕ ಇಲ್ಲಿದೆ, ಓದಿ ಅಥವಾ ಡೌನ್‌ಲೋಡ್‌ ಮಾಡಿಕೊಳ್ಳಿ!
  • ಸೆ.೨೬ರ ಶುಕ್ರವಾರ : ಕಂಪ್ಯೂಟರ್‌ ಮತ್ತು ಕನ್ನಡ – ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ [ ಮಿತ್ರಮಾಧ್ಯಮದ ‘ಉಚಿತ ಪುಸ್ತಕ ಸಂಸ್ಕೃತಿ ಅಭಿಯಾನ’ದ ಮೊದಲ ಪುಸ್ತಕ]
  • ಮಾಹಿತಿ ಪಡೆಯುವ ಹಕ್ಕು ಕಾಯ್ದೆ ಮೂಲಕ ಮತದಾರ ಗುರುತಿನ ಚೀಟಿ ಪಡೆಯುವ ಸರಳ ವಿಧಾನ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಪರಿಹಾರ ಪಡೆಯುವುದು ಎಂಡೋಸಲ್ಫಾನ್‌ ಸಂತ್ರಸ್ತರ ಹಕ್ಕು, ಭಿಕ್ಷೆಯಲ್ಲ
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ಆರೋಗ್ಯ ಇಲಾಖೆಗೆ ಮಾನವಹಕ್ಕು ಆಯೋಗದ ಆದೇಶ : ಕೊನೆಗೂ ನ್ಯಾಯ ಪಡೆದ ಉಡುಪಿಯ ದಾದಿಯರು
  • ಉಡುಪಿಯ ಅಕ್ಕು -ಲೀಲಾ ಪ್ರಕರಣ: ಕೊನೆಗೂ ಸುಪ್ರೀಂಕೋರ್ಟಿಗೆ ಮಣಿದ ಕರ್ನಾಟಕ ಸರಕಾರ : ೪೨ ವರ್ಷಗಳ ನಂತರ ಸೇವೆ ಸಕ್ರಮಗೊಳಿಸಿ ಹೊರಟ ಸರಕಾರಿ ಆದೇಶ
  • SHANKAR SHARMA: CREATION OF A SUSTAINABLE URBAN ENERGY SYSTEM
  • National Green Tribunal Suspends Environmental Clearance for NTPC Thermal Power Plant in Karnataka (Kudigi UMPP Project, Bijapur District)
  • ಮಾರುತಿ ತಂತ್ರಾಂಶ ಅಭಿವೃದ್ಧಿ, ತೃತೀಯ ತಂಡದ ಪರಾಮರ್ಶೆ ಕುರಿತ ಪತ್ರವ್ಯವಹಾರಗಳು ಇಲ್ಲಿವೆ!
  • `ಬ್ಯಾಂಡ್‌ವಿಡ್ತ್‌ ಚಾಲೆಂಜಡ್‌’ ಡಾ|| ಪವನಜರಿಗೆ `ವಿಜುಯಲಿ ಚಾಲೆಂಜಡ್‌’ ಶ್ರೀನಿವಾಸಮೂರ್‍ತಿ ಪತ್ರ: ನಮ್ಮ ಬಗ್ಗೆ ತಿಳಿದಿದ್ದರೂ ನೀವು ಹೀಗೆ ಮಾಡಿದ್ದು ಸರಿಯೆ?
  • ಕರ್ನಾಟಕ ಸರ್ಕಾರದ ತಂತ್ರಾಂಶ ಅವಾಂತರ : ತಿಳಿವಳಿಕೆಗೆ ಕುರುಡು – ಪ್ರಜಾವಾಣಿಯಲ್ಲಿ ನನ್ನ ಲೇಖನ ಮತ್ತು ಇತರ ಬಳಕೆದಾರರ ಅತಿಮುಖ್ಯ ಅಭಿಪ್ರಾಯಗಳು
  • ಟಿ ಎಸ್‌ ಶ್ರೀಧರ ಅಭಿಪ್ರಾಯ: ಕರ್ನಾಟಕ ಸರ್ಕಾರದ ಕನ್ನಡ ಬ್ರೈಲ್‌ ತಂತ್ರಾಂಶ – ಸಂಪೂರ್ಣ ಕಾಲಬಾಹಿರ, ಅಂಧವಿರೋಧಿ ಮತ್ತು ಅಪ್ರಯೋಜಕ
  • Prayer for consideration in front of the Hon’ble High Court for the purpose of granting relief to the Endosulfan Victims
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Dattaji writes about his mother Meenakshi Amma
  • ಉಡುಪಿಯ ಅಕ್ಕು -ಲೀಲಾ ಪ್ರಕರಣ ನ್ಯಾಯಾಂಗ ನಿಂದನೆಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕರ್ನಾಟಕ ಸರಕಾರದ ಪರದಾಟ 42 ವರ್ಷಗಳ ಬದಲಿಗೆ ಕೇವಲ 5 ವರ್ಷಗಳ ವೇತನ ನೀಡುವ ಹುನ್ನಾರ
  • AKKU LEELA IMAGES FOR DOWNLOAD
  • ಕೊಡಗು-ಕಾಸರಗೋಡು ಮಡಗಾಸ್ಕರ್‌ಗೆ ಸೇರಿದ್ದು!
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • Future of solar energy seems bleak if sector reforms do not pull through
  • Climate Change Report Warns of Dramatically Warmer World This Century
  • ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ: ಪುಸ್ತಕ ಬಿಡುಗಡೆ ಛಾಯಾಚಿತ್ರಗಳು
  • ಅಕ್ಕು ಮತ್ತು ಲೀಲಾ : ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಮನ್ನಣೆ ನೀಡಲು ಸಚಿವ ಕಾಗೇರಿಯವರಿಗೆ ಮಿತ್ರಮಾಧ್ಯಮ ಮನವಿ
  • 'ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ' ಶಂಕರಶರ್ಮ ಪುಸ್ತಕ ಬಿಡುಗಡೆಗೆ ಬನ್ನಿ! (ಅಕ್ಟೋಬರ್‌ ೧೦)
  • Law abiding citizens and law disobeying Government
  • Bhoomi College offers One year Programme on Science and Management for Sustainable Living
  • ಹತ್ತನೆಯ ವರ್ಷಕ್ಕೆ ಕಾಲಿಟ್ಟ ಕನ್ನಡ ವಿಕಿಪೀಡಿಯಾ: ಶುಭಾಶಯ ಹೇಳಿ!
  • ಶುಕ್ರ ಸಂಕ್ರಮ: ಪುಸ್ತಕ ಓದಿ
  • THE COPYRIGHT (AMENDMENT) BILL, 2012
  • ಪ್ರಸರಣ ಸ್ಪರ್ಧೆಯ ತಿರುವಿನಲ್ಲಿ ಕನ್ನಡ ಪತ್ರಿಕೋದ್ಯಮ
  • SC upholds constitutional validity of Right to Education Act : Judgement FULL TEXT
  • ನನ್ನ ಹಿಡನ್‌ ಅಜೆಂಡಾ ಮತ್ತು ಇತರ ಕಥೆಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ಬಯೋಟೆಕ್ನಾಲಜಿ ರೆಗ್ಯುಲೇಟರಿ ಅಥಾರಿಟಿ ಆಫ್‌ ಇಂಡಿಯಾ ವಿರೋಧಿಸಿ: ಮುಖ್ಯಮಂತ್ರಿಯವರಿಗೆ ಮಿತ್ರಮಾಧ್ಯಮ ಸಹಿತ ಹಲವು ಸಂಘಟನೆಗಳ ಮನವಿ
  • ಮಿತ್ರಮಾಧ್ಯಮ ಮ್ಯಾಗಜಿನ್‌ ಸಂಚಿಕೆ ೧ ಓದಿ
  • ಸಂಚಯ ಸಾಹಿತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ
  • ‘ಇಜ್ಞಾನ’ ಸಂಚಿಕೆ ಓದಿ
  • ಸ್ಟೀವ್‌ ಜಾಬ್ಸ್‌ : ಪ್ರೊಪ್ರೈಟರಿ ತಂತ್ರಾಂಶ ಕ್ರಾಂತಿಕಾರನ ಅತ್ಯುತ್ತಮ ಭಾಷಣ ಕೇಳಿ!
  • ನಿಮ್ಮ ದೂರವಾಣಿಗೆ ವಾಣಿಜ್ಯ ಕರೆಗಳ ಕರಕರೆಯನ್ನು ತಪ್ಪಿಸಬೇಕೆ? ಹೀಗೆ ಮಾಡಿ!
  • SUPREME COURT BANS MINING IN BELLARY DISTRICT
  • ಹೊಂಗೆಯ ಬೆಳಸೋಣ: ಹಾಡನು ಹಾಡೋಣ!
  • ಮೂರು ಜೈವಿಕ ಇಂಧನ ಹಾಡುಗಳು
  • BAN ENDOSULFAN PERMANENTLY, CONDUCT CENSUS OF VICTIMS, PROVIDE PERMANENT REHABILITATION
  • ಬನ್ನಿ, ಸಾಲುಮರದ ತಿಮ್ಮಕ್ಕಂಗೆ ನೆರವಾಗೋಣ
  • Feb 5,6: Millet Mela in Bangalore – Meet the Millet! Say hello to HEALTH
  • Scandalous Decision of Jairam Ramesh to OK POSCO project
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • Publish All the Radia Tapes
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಬೋರ್ಲಾಗ್‌ನ ಹಸಿರು ಕ್ರಾಂತಿಗೆ ಬೋರಲಾದ ಪಂಜಾಬ್: ೬೭ ಸಾವಿರ ಕೋಟಿ ರೂ. ಋಣ ಬಾಕಿ; ಕರ್ನಾಟಕವು ಪಾಠ ಕಲಿತೀತೆ?
  • “BT BRINJAL RECOMMENDATION BY TOP SCIENCE ACADEMIES BASED ON GM CROP DEVELOPER’S PLAGIARISED MATERIAL”
  • ಇಂಧನ ಬಡತನ: ಜಾಗತಿಕ ವರದಿ ಹೇಳಿದ್ದೇನು?
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ಜೀತವಿಮುಕ್ತಿ: ಬೆಂಗಳೂರಿನ ‘ಜೀವಿಕ’ ಸಂಸ್ಥೆಗೆ ಹ್ಯಾರಿಯೆಟ್ ಟಬ್‌ಮನ್ ಫ್ರೀಡಂ ಪ್ರಶಸ್ತಿ
  • ಭಾರತೀಯರಿಗೆ ಅಲಾಸ್ಕಾದ ನೀರು ಕುಡಿಸುವ ಯೋಜನೆ : ಎಸ್೨ಸಿ ಸಂಸ್ಥೆಯ ಈ ಕನಸಿಗೆ ತಳಬುಡವೇ ಇಲ್ಲ!
  • ವೇದಾಂತ : ಅಗೆದಷ್ಟೂ ಅವಾಂತರ
  • ಹಾಥಿ ಮೇರೆ ಸಾಥಿ : ಆನೆಗೂ ಬಂತು ಮಾನ
  • ಮುಗಿದಿಲ್ಲ ಬಿಟಿ ಬದನೆ ಚರ್ಚೆ: ಇಲ್ಲಿವೆ ಕೆಲವು ‘ಕೇಳೋ’ ಮಾತುಗಳು
  • Future Electricity Supply Options for India
  • How essential is the nuclear power option for India?
  • `ದೇಶಕಾಲ’ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಜಾವೇದ್ ಆಖ್ತರ್ ಭಾಷಣ
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಬ್ಬೀಫಿಲ್: ‘ವಾಚೌಟ್ ಇನ್ವೆಸ್ಟರ್ಸ್‌’ ಪಟ್ಟಿಯಲ್ಲಿರುವ ಕಳಂಕಿತರ ಜೊತೆಗೇ ಮನೋಹರ ಮಸ್ಕಿ ಸಹವಾಸ !
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • ವಿದ್ಯುತ್ ಸಮಸ್ಯೆ: ಮುಖ್ಯಮಂತ್ರಿಯವರಿಗೆ ನಾಡಿನ ಗಣ್ಯರ ಬಹಿರಂಗ ಪತ್ರ
  • ಮಸ್ಕಿ ಹೇಳೋದೇನು, ವಾಸ್ತವವೇನು? ನೀವೇ ನಿರ್ಧರಿಸಿ!
  • ಕತ್ತಲೆ – ದಾರಿ ಹತ್ತಿರ: ವಿದ್ಯುತ್ ಸಮಸ್ಯೆ ನೀಗಿಸಲು ಮಿತ್ರಮಾಧ್ಯಮದಿಂದ ಮಾಹಿತಿಪೂರ್ಣ ಪುಸ್ತಕ
  • ಹೀಗಿದ್ದರು ನಾನಾಜಿ ದೇಶಮುಖ್
  • Media Fest Presentation by Beluru Sudarshana
  • January 23: Participate in the Public Consultation (Bangalore) on Bt Brinjal
  • ಡಿಸೆಂಬರ್ ೧೩ರಂದು ಮೈಸೂರಿನಲ್ಲಿ ಬದನೆ ಮೇಳ
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • Please visit www.mitramaadhyama.co.in
  • Shilpashree Investigative Report Award 2010
  • ಗತಕಾಲದ ಸ್ಮರಣೆ, ವಿಸ್ಮರಣೆ : ಆಡ್ವಾನಿಜಿಗೊಂದು ಪತ್ರ
  • ಕ್ಷುದ್ರ ಮನಸ್ಸಿನ ರಕ್ಕಸ ಬೆಂಗಳೂರಿನ ಬಗ್ಗೆ ಮೊದಲ ಮತ್ತು ಕೊನೇ ಬ್ಲಾಗ್
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಲಕ್ಷ್ಮಿ ಮೇಡಂ ಜೊತೆ ಒಂದು ಗಂಟೆ
  • Still nostalgic about Bharatiya Janasangh and old BJP? Read this !
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ನನ್ನ ಪ್ರೀತಿಯ ದತ್ತಾಜಿ
  • ನೀನೇನಂಥ ಮೆದು ಹುಡುಗನಲ್ಲ
  • ಡಿಸೆಂಬರ್ ೩೧: ನ್ಯಾಶನಲ್ ಹೈಸ್ಕೂಲು ಮೈದಾನದಲ್ಲಿ ಅದಮ್ಯ ಚೇತನದ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯ
  • DNA: Delayed , No Analysis?
  • ಅಬ್ಬ, ಇಲ್ವಲ್ಲಪ್ಪ ಈ ಸಲ ಬೆಂಗಳೂರು ಹಬ್ಬ !
  • ಅಪಾರ, ನಿನ್ನ ಜೊತೆ…
  • ಶೂನ್ಯಗಳ ಕುರಿತು
  • ತಣ್ಣಗೆ ಮಲಗಿದೆ ರಸ್ತೆ
  • ಕುರುಹಿಲ್ಲದ ನೆರಳು
  • ಆಶಾ ನನ್ನ ಆಶಾ
  • ನಿನಗಾಗಿ
  • ಆಪ್ಟಿಮಿಸಮ್
  • ಊಹೆಗಳು
  • ನಾಳೆ ಬರಬಹುದೇ ?
  • ಹಾಡು
  • ಓದಬೇಡ
  • ನಾಳೆಯೇ ಮುಂಜಾನೆ
  • ದ್ವೇಷದ ಹಾದಿ
  • ನನ್ನ ನಿನ್ನೆಗಳನ್ನು ಎಳೆದೆಳೆದು ತಂದಿರುವೆ
  • ನಿನ್ನ ಹುಡುಕಿದ ಮೇಲೆ
  • ನೆಲವಾಗಿ ಹಬ್ಬಿದವಳಿಗೆ
  • ಬೆವರು
  • ಗೆರೆಗಳ ಕಥೆ
  • ಕತ್ತಲಿನ ಬೆಳಕು
  • ಮೌನವೂ ನನಗೇ
  • ಎಲ್ಲಿರಬಹುದು ನಮ್ಮ ಸುರಸುಂದರಿಯರು?
  • ಆ ಕಲಾವಿದ ಹೊರಟುಹೋದ ಮೇಲೆ
  • ಪ್ರಯೋಗಗಳು
  • ಶಬ್ದಗಳ ನಡುವೆದ್ದ ಮೌನ ಬೆಟ್ಟದ ಮೇಲೆ
  • You liberate
  • ಪಾರಿಜಾತದ ಉವಾಚ
  • ಅವಳೊಂದು ಗಿಡವಾಗಿದ್ದರೆ
  • ನನಗಂಟಿದ ಕರ್ಮದ ಕರೆ
  • ನಾನು ಬದಲಾಗಿದ್ದೇನೆ
  • ಹಾಗಿದ್ದರೇ ಚಂದ
  • ಗಾಳಿ
  • ಇಹ
  • ಡೊಂಕು ಮನಸ್ಸಿನ ಮಾನವರೇ
  • ಅವರು
  • ಜೀವ ಬಿಡಾರ
  • ಇಂತಹ ಹುಡುಗಿ
  • ಕ್ರಿಯಾಪದ್ಯ
  • ಸೂರ್ಯಕುಮಾರ ಮತ್ತು ಚಂದ್ರಕುಮಾರಿ
  • ಬಿರುಕು
  • Yet
  • ನಮ್ಮದೆಂಬೋ ವಸ್ತುಗಳು
  • ಗೋಡೆ ಬರಹ
  • ಅದೇನಂಥಾ…
  • ಸಲಹೆ
  • `ಅರ್ಥ’ಗಳು ನವ್ಯಕಥೆ ಕಟ್ಟುವ ಮೊದಲು
  • ಹೀಗೆ
  • ಸಂಬಂಧಪಟ್ಟವರಿಗೆ
  • ಅಳಿದ ಮೇಲೆ
  • ಉತ್ತರ
  • ಬೀಜಕ್ಕೆ
  • ಬೇಡಿಕೆಗಳು
  • ವೈಫಲ್ಯದತ್ತ
  • ಒಂದು ಗುಟ್ಟಿನ ಮಾತು
  • ಪ್ರತಿನಾಯಕ
  • ಕೊನೆಯ ಮಾತು
  • ಪುಷ್ಯದಂಗಳದಲ್ಲಿ
  • ರಾತ್ರಿ
  • ಹರಪನಹಳ್ಳಿಯಲ್ಲಿ ಮಳೆ
  • ನನ್ನ ಕನಸಿನ ಗೆಳೆಯ
  • ಇಬ್ಬನಿ
  • ಸ್ಥಿತಿ
  • ಒಮ್ಮೆ…
  • ಕ್ಷಮೆ
  • ಹಳೆ ಹಾಡು
  • ಕಾಲನುವಾಚ
  • ಪದರ
  • ಇಷ್ಟೇನಾ?
  • ನನ್ನ ಅಕ್ಕನಿಗೊಂದು ಪತ್ರ
  • ಡಿಜಿಟಲ್‌ ಕಚೇರಿ
  • ಹೊಸ ಭ್ರಮೆ
  • ಸಮತ ಸಾಕ್ಷರತೆ
  • ಈಗಲೂ ಹಟ ಹಿಡಿಯುತ್ತೀರ?
  • ಬಳ್ಳಕ್ಕನ ನಗೆ (1984 ಮಂಗಳೂರು)
  • ಕೆಲವು ವಿಳಾಸಗಳು
  • ತಡವಾಯಿತಾದರೂ
  • ಅವಳ ನೆನಪು
  • ಸುಕುಮಾರನ ನೆನಪುಗಳು
  • ನನ್ನ ಕವಿ
  • ನಿಶ್ಶಬ್ದಕ್ಕೂ ಕೊಳಲು
  • ಹೊಸ ವರ್ತಮಾನ
  • ಕವಿ ಗೆಳೆಯನ ಸಲಹೆಗಳು
  • ನಿಶ್ಶಬ್ದದ ವಾದ
  • ಬರೀ ಮಾತುಗಳಿರುವ ಸಾಲುಗಳು
  • ಅಕಿಯಾಮ ಯಾನ (ನನ್ನ ಸ್ವಂತ ವರದಿ)
  • ಬಲಿಪೀಠದ ಹೇಳಿಕೆ
  • ಸ್ನೇಹಪೂರ್ವಕವಾಗಿ
  • ರೂಪಾಂತರ
  • ಹರಿವ ನದಿಗಿದೆ ಜೀವ
  • ನಾನು ಸಮುದ್ರ
  • We wither away
  • ನತದೃಷ್ಟ ವೀರನ ಒಂದು ಕ್ಷಣ
  • ಸಮೀಕರಣ
  • ವರ್ತಮಾನದ ಬಿಸಿಲು
  • ಮರೆಯಬೇಡ
  • ಒಂದು ಗೀಗೀ ಪದ
  • ಅನಾವರಣ
  • ತಾರಾಲೋಕದ ಅನಾಥ ಹುಡುಗ
  • ನನ್ನ ಮೇಡಂ ಜಯಲಕ್ಷ್ಮಿ
  • ಪರಿಚಯ
  • ವಿವರಣೆ
  • ಪಾಪಿಯ ಪದ್ಯ
  • ನಿವೇದನೆ
  • ಅಸ್ವಸ್ಥನೆದೆ
  • ನಡೆದದ್ದು
  • ನೆನಪು
  • ಅವರು
  • ದಿನಚರಿ
  • ಖಳನಾಯಕಿ
  • ನನಗೆ ಸಂತೈಸುವ ಬೆರಳುಗಳಿವೆ
  • ಅವಳು
  • ಸ್ವಾರ್ಥಿಯೊಬ್ಬನ ಸ್ವಗತ
  • ಅಸಂಗತ
  • ಭ್ರಮೆ
  • ಜಲಪಾತದ ಶಬ್ದ
  • ಭೇಟಿ
  • ಮುಟ್ಟಬೇಡ ಗೆಳೆಯ ನೀನು
  • ಎಚ್ಚರಿಕೆ
  • Bhairappa’s interview 2002
  • ಮೌನವೂ ನನಗೇ
  • ಗೆರೆಗಳ ಕಥೆ
  • ಕುರುಹಿಲ್ಲದ ನೆರಳು
  • ನೆಲವಾಗಿ ಹಬ್ಬಿದವಳಿಗೆ
  • ಆಘ್ರಾಣಿಸೋ ಹಾಗೆ
  • ನಮ್ಮನ್ನೆ ಬದಲಿಸಿಕೊಂಡು
  • ನನ್ನ ನಿನ್ನೆ
  • ಬೆವರು
  • ಕತ್ತಲಿನ ಬೆಳಕು
  • ಕಾಯದ ಮಾಟ
ಹುಡುಕಿ!
ವಿಭಾಗಗಳು
  • ಉಚಿತ ಪುಸ್ತಕ ಸಂಸ್ಕೃತಿ (23)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (19)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (265)
  • ವಿಮರ್ಶೆ (49)
  • ಶಂಕರ್ ಶರ್ಮ (23)
  • ಸಣ್ಣ ಕಥೆಗಳು (20)
  • ಸುದ್ದಿ (170)
  • ಹಳೆ ಸುದ್ದಿ (2)
  • ಹಿಮದೊಡಲ ತಳಮಳ (1)
Archives
© 2026 ಬೇಳೂರುಸುದರ್ಶನ.

Type above and press Enter to search. Press Esc to cancel.