Author: ಬೇಳೂರು ಸುದರ್ಶನ

ಮಿಂಚಂಚೆ ಅರ್ಥಾತ್‌ ಈಮೈಲ್  ಹುಟ್ಟಿದ್ದು ಯಾವಾಗ? ಅದನ್ನು ಕಂಡು ಹಿಡಿದವರು ಯಾರು? ಈ ಪ್ರಶ್ನೆಗಳನ್ನು ನಾನು ಈಗ ಕೇಳುತ್ತಿರೋದೇಕೆ, ಅಷ್ಟೂ ಗೊತ್ತಿಲ್ಲವೆ ಎಂದು ಮೂಗು ಮುರಿಯಬೇಡಿ. ನಾನೂ ನಿಮ್ಮಂತೆಯೇ  ರೇ ಟೋಮಿಲ್‌ಸನ್‌ ಎಂಬಾತನೇ ಈಮೈಲ್‌ ಜನಕ…

ಪ್ರಧಾನಮಂತ್ರಿ, ಮುಖ್ಯಮಂತ್ರಿಯವರ ಕಚೇರಿಗಳಲ್ಲಿ ಕೆಲಸ ಮಾಡುವವರು ಅತ್ಯಂತ ಗರಿಷ್ಠ ಪ್ರಮಾಣದ ಕರ್ತವ್ಯನಿಷ್ಠೆ ಮತ್ತು ವಿಧೇಯತೆಯನ್ನು ತೋರಬೇಕು ಎನ್ನುವುದು, ನನ್ನ ಪುಟ್ಟ ಅನುಭವ. ಗೌಪ್ಯತೆಯ ಬಗ್ಗೆ ಬೇರೆ ಹೇಳಬೇಕೆ? ಇಂಥ ಸೇವೆಗಳಲ್ಲಿ ಇದ್ದಾಗ ವ್ಯಕ್ತಿಗಳನ್ನು ಹತ್ತಿರದಿಂದ ನೋಡುವ…

ಉಳಿದವರು ಕಂಡಂತೆ ಎಂಬ ಸಿನೆಮಾ ಬಂದಿದೆ, ಚೆನ್ನಾಗಿದೆಯಂತೆ ಎಂದು ಮಾತು ಕೇಳಿಬಂದಾಗ ಹೇಳಿದಾಗ ಹೌದೆ ಎಂದು ನನ್ನ ಮಗನನ್ನು ಕೇಳಿದೆ. `ನಾನು ಕಾಮಾಖ್ಯದಲ್ಲಿ ನೋಡಿದೆ. ಚೆನ್ನಾಗಿದೆ. ನೀನೂ ನೋಡು’ ಎನ್ನಬೇಕೆ? ಎಲಾ ಇವನ, ಕನ್ನಡ ಸಿನೆಮಾ…

೧೯೮೭ರಲ್ಲಿ ವಿಶ್ವವ್ಯಾಪಿ ಜಾಲವೇ (world wide web, www) ಇರಲಿಲ್ಲ.  ಆಗ  ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಕೆಲಸ ಮಾಡುತ್ತಿದ್ದ ನನ್ನನ್ನು ವಿಜ್ಞಾನ ಬರವಣಿಗೆಗೆ ಹಚ್ಚಿದವರು `ಉತ್ಥಾನ’ ಮಾಸಪತ್ರಿಕೆಯ ಸಂಪಾದಕರಾದ ಶ್ರೀ ಎಸ್‌ ಆರ್‌ ರಾಮಸ್ವಾಮಿಯವರು. ಎರಡನೇ ಮಹಡಿಯಿಂದ…

ತಿರುವನಂತಪುರದ ಶ್ರೀ ಅನಂತಪದ್ಮನಾಭಸ್ವಾಮಿ ದೇವಸ್ಥಾನದ ಯಾರಿಗೆ ಗೊತ್ತಿಲ್ಲ? ಇತ್ತೀಚೆಗೆ ಈ ದೇಗುಲದ ಕೋಣೆಗಳಲ್ಲಿ ಪತ್ತೆಯಾದ ಅಪಾರ ಸ್ವಣ-ವಜ್ರಾಭರಣಗಳ ಕಥೆಯನ್ನು ನೀವೆಲ್ಲ ಕೇಳಿಯೇ ಇರುತ್ತೀರಿ. ಈ ಸಂಪತ್ತಿನ ಪ್ರಾಚೀನತೆಯ ಮೌಲ್ಯವನ್ನೂ ಲೆಕ್ಕ ಹಾಕಿದರೆ, ಈ ದೇವಸ್ಥಾನವು ಪ್ರಪಂಚದ…

ನಗರಗಳ ಪ್ರಖರ ಬೆಳಕಿನಲ್ಲಿ ಕಾಣಿಸದ ಆಗಸವನ್ನು ಹಳ್ಳಿಮೂಲೆಯ ಬಯಲಿನಲ್ಲಿ ಕೂತು ನೋಡಿದರೆ ಯಾರಿಗಾದರೂ ಪ್ರಶ್ನೆ ಹುಟ್ಟಲೇಬೇಕು: ನಾನು ಯಾರು? ಈ ನಕ್ಷತ್ರಗಳು ಏಕಿವೆ? ಅವು ಹುಟ್ಟಿದ್ದೆಲ್ಲಿ? ಈ ಬ್ರಹ್ಮಾಂಡದ ಅಸ್ತಿತ್ವದ ಮೂಲವೇನು? ಇದು ಹೀಗೆ ಅನಂತದಂತೆ…

ಮಾರುತಿ ತಂತ್ರಾಂಶ ಸಂಸ್ಥೆ, ಹಾಸನ, ಇವರ ತಂತ್ರಾಂಶ ಕುರಿತಂತೆ ತಂತ್ರಾಂಶ ಸಮಿತಿಯ ಅಧ್ಯಕ್ಷರು, ಸದಸ್ಯರು, ಮತ್ತು ಐಐಐಟಿ-ಬಿ ( ಈ ಸಂಸ್ಥೆಯು ತೃತೀಯ ತಂಡವಾಗಿ ತಂತ್ರಾಂಶವನ್ನು ವ್ಯಾಲಿಡೇಟ್‌ ಮಾಡಿತ್ತು) – ಈ ಸಂಬಂಧವಾಗಿ ಕನ್ನಡ ಮತ್ತು…

ಮದ್ದೂರಿನ ಹಿರಿಯ ಸಿವಿಲ್ ತೀರ‍್ಪುಗಾರರ ತೀರ‍್ಪುಮನೆಯಲ್ಲಿ ೨ನೆ ನೆರವಿಗ (SDA) ಆಗಿರುವ ಶ್ರೀ ಶ್ರೀನಿವಾಸಮೂರ್‍ತಿಯವರು ಕನ್ನಡ ತಂತ್ರಾಂಶ ಅಭಿವೃದ್ಧಿ ಸಮಿತಿಯ ಸದಸ್ಯ, ಮತ್ತು ಈ ತಂತ್ರಾಂಶಗಳ ತಯಾರಿ ಸಮಯದಲ್ಲಿ ಸಮಿತಿಯ ವತಿಯಿಂದ ತಾಂತ್ರಿಕ ಮೇಲ್ವಿಚಾರಣೆ ಮಾಡುತ್ತಿದ್ದ…