Author: ಬೇಳೂರು ಸುದರ್ಶನ

 ಸಾವಿರದ ಒಂಬೈನೂರ ಎಂಭತ್ತನೇ ದಶಕದಲ್ಲಿ ನಮ್ಮ ಮಲೆನಾಡಿನ ರೈತರು ಯಾವುದೇ ಬೆಳೆಗೆ ಯಾವ ಪೀಡೆ ಕಂಡರೂ, “ಎಂಡೋ ಸಲ್ಫಾನ್” ಎಂಬ ವಿಷವನ್ನು ಸಿಂಪಡಿಸಲು ಶುರು ಮಾಡಿದರು. ಅಂದು ನಮ್ಮ ಮಲೆನಾಡಿನ ಅಡಿಕೆ ತೋಟಗಳಲ್ಲಿ ಅಡಿಕೆಯ ಹರಳು…

ಸಾಲುಮರದ ತಿಮ್ಮಕ್ಕ ಯಾರಿಗೆ ಗೊತ್ತಿಲ್ಲ? ಆವರ ಮರಗಳ ಮೇಲಿನ ಅಮರ ಪ್ರೀತಿ ಯಾರಿಗೆ ಗೊತ್ತಿಲ್ಲ? ತಾನಳಿದರೂ, ತನ್ನ ಮರಗಳ ನೆರಳು ಪೀಳಿಗೆಗಳ ಕಾಲ ಹಬ್ಬುವಂತೆ ಮಾಡಿದ ತಿಮ್ಮಕ್ಕಂಗೇ ಸರಿಯಾದ ನೆರಳಿಲ್ಲ. ಊರಿಗೆ ಆಸ್ಪತ್ರೆಯಿಲ್ಲ.

ಕಳೆದ ವರ್ಷ ಸರಿಸುಮಾರು ಇದೇ ಸಮಯದಲ್ಲಿ ದೇಶದಲ್ಲೆಲ್ಲ ಬಿಟಿ ಬದನೆಯದೇ ಸುದ್ದಿ. ಬೆಂಗಳೂರಿನಲ್ಲೂ ಕೇಂದ್ರ ಸಚಿವ ಜೈರಾಂ ರಮೇಶ್ ಒಂದು ಸಾರ್ವಜನಿಕ ಸಮಾಲೋಚನೆ ನಡೆಸಿದರು. ಆ ಸಭೆಯಲ್ಲಿ ಮೊನ್ಸಾಂಟೋ ಕಂಪೆನಿಯ ಮಾಜಿ ಉನ್ನತ ಅಧಿಕಾರಿಯಿಂದ ಹಿಡಿದು…

The debate about Privacy vs. Right to knowledge (Information) is being fought in the Honorable Supreme Court of India. This entire debate is the result of…

ಮನುಷ್ಯನು ಯಂತ್ರಗಳ ದಾಸನಾಗಿದ್ದಾನೆಯೆ? ಒಂದು ಕಾಲದಲ್ಲಿ ಕಾಗದದಲ್ಲಿ ಬರೆಯುವುದೇ ದಿನಚರಿಯಾಗಿದ್ದ ನನಗೀಗ ಗಣಕಯಂತ್ರವಿಲ್ಲದೆ ಬರೆಯುವುದೇ ಕಷ್ಟವಾಗಿ ಪರಿಣಮಿಸಿದೆ. ನಾನೀಗ ಸಂಚಾರಿ ದೂರವಾಣಿ (ಮೊಬೈಲ್), ಮಿಂಚಂಚೆ (ಈ-ಮೈಲ್), ದೂರದರ್ಶನ (ಟೆಲಿವಿಜನ್), ರೇಡಿಯೋ ಇಲ್ಲದೆ ಸಂಪರ್ಕವನ್ನು ಸಾಧಿಸುವುದೇ ಕಷ್ಟ…

ಆಗ ನನಗೆ ಎರಡು ವರ್ಷ. ನಾನು ಆಗಿನ ಕಾಲದಲ್ಲಿ ನಮ್ಮೂರಿನ ಮಹಿಳೆಯರು ಸ್ನಾನ ಮಾಡಲು ಬಳಸುತ್ತಿದ್ದ ದೊಡ್ಡ ಹಳ್ಳದಲ್ಲಿ ಬಿದ್ದುಬಿಟ್ಟಿದ್ದೆ. ಆಟ ಆಡ್ತಾ ಆಡ್ತಾ ಅಲ್ಲಿ ಮುಳುಗಿಹೋದ ನಾನು ಮೇಲೆಬ್ಬಿಸಿದ ನೀರಿನ ಗುಳ್ಳೆಗಳನ್ನು ನೋಡಿ ನಮ್ಮ…

ಒಂದು ಕಥೆಯನ್ನು ಹುಡುಕುತ್ತ ಇನ್ನೊಂದು ಅಂತಃಕರಣ ಕಲಕುವ ಇನ್ನೊಂದು ಕಥೆ ಸಿಕ್ಕಿದ ಬ್ಲಾಗ್ ಇದು. ಇತ್ತೀಚೆಗೆ ಯಾವುದೋ ಪುಸ್ತಕ ವಿನ್ಯಾಸದಲ್ಲಿ ತೊಡಗಿದ್ದಾಗ ಮೆಟಾ ಎಂಬ ಹೆಸರಿನ ಫಾಂಟ್ ಹುಡುಕಲು ಹೋಗಿ ಮೆಟಾಫಾಂಟ್ ಎಂಬ ಸಿದ್ಧಾಂತ ಮತ್ತು…