Author: ಬೇಳೂರು ಸುದರ್ಶನ

ಡ್ರಗ್ ಟ್ರಾಫಿಕಿಂಗ್ ಮತ್ತು ವುಮೆನ್ ಟ್ರಾಫಿಕಿಂಗ್ ಕುರಿತ ಹಲವು ಸಿನೆಮಾಗಳು ಹಾಲಿವುಡ್‌ನಲ್ಲಿ ತಯಾರಾಗಿವೆ. ೨೦೦೧ರಲ್ಲಿ ಬಂದ ಟ್ರಾಫಿಕ್ ಸಿನೆಮಾ ಕಲಾತ್ಮಕತೆಯಲ್ಲೂ ಮಿಂಚಿದ ಅಪರೂಪದ ಚಿತ್ರ. ಇದರಲ್ಲಿ ಡ್ರಗ್ ಕಥೆ ಇದೆ. ಹಲವರು ಇದನ್ನು ಸ್ಟೀವನ್ ಸೋಡೆರ್‌ಬಗ್‌ನ…

ಇಂಡಸ್, ಸಿಂಧು, ಇಂಡಿಯಾ, – ಯಾರನ್ನು ಕಾಡಿಲ್ಲ? ಇಂಗ್ಲೆಂಡ್ ಮೂಲದ ಪತ್ರಕರ್ತೆ ಅಲಿಸ್ ಅಲ್ಬೀನಿಯಾಗೂ ಸಿಂಧೂ ನದಿ, ಅದರ ಸಂಸ್ಕೃತಿ ಕಾಡಿ ಕಾಡಿ ಕಾಡಿ…. ಅವಳೊಮ್ಮೆ ನಿರ್ಧರಿಸಿಯೇ ಬಿಟ್ಟಳು: ಈ ಸಿಂಧೂ ನದಿಯ ಗುಂಟ ಯಾಕೆ…

೧೯೯೭ರ ದಿನಗಳಲ್ಲಿ ನೀವು ಇಂಗ್ಲಿಶ್ ಸಿನೆಮಾ ನೋಡಬೇಕಂದ್ರೆ ಯಾವುದೋ ಸಿಡಿ ಲೈಬ್ರರಿಗೆ ಮೆಂಬರ್ ಆಗಬೇಕಿತ್ತು. ಅಂಥ ಒಂದು ದಿನ ನಾನು ಮಲ್ಲೇಶ್ವರದ ಸಿಡಿ ಲೈಬ್ರರಿಯಿಂದ ತಂದ ಸಿನೆಮಾ ‘ದಿ ಕ್ಯೂಬ್.’ ನೋಡಿದಾಗ ಇದೇನು ವಿಚಿತ್ರ ಎನ್ನಿಸಿತು.…

ಈ ಬೆಂಗಳೂರು ನಗರದ ಬಗ್ಗೆ ಯಾವುದೇ ಅನುಕಂಪವನ್ನೂ ಇಟ್ಟುಕೊಳ್ಳಬಾರದು; ಅದರ ಬಗ್ಗೆ ಯಾವುದೇ ಲೇಖನವನ್ನು ಬರೆಯಬಾರದು ಎಂದು ನಾನು ಎರಡು ವರ್ಷಗಳ ಹಿಂದೆ ಮಾಡಿಕೊಂಡಿದ್ದ ಸ್ವಯಂನಿರ್ಧಾರವನ್ನು ಮುರಿದು ಬೆಂಗಳೂರಿನ ಬಗ್ಗೆ ಮೊದಲ ಮತ್ತು ಕೊನೆಯ ಲೇಖನವನ್ನು…

ನಿಕೋಲಾಸ್ ಕೇಜ್ ನನ್ನ ನೆಚ್ಚಿನ, ಮೊದಲ ದರ್ಜೆಯ ಹಾಲಿವುಡ್ ನಟ. ಅವನಿಗೆ ತುಂಬಾ ಅಭಿಮಾನಿಗಳಿದ್ದಾರೆ. ನೋಡಲು ಹಾಲಿವುಡ್ ಫಾರ್ಮುಲಾದ ಸ್ಫುರದ್ರೂಪಿಯಾಗೇನೂ ಕಾಣುವುದಿಲ್ಲ. ಕೆಲವೊಮ್ಮೆ ಬೋಳು ಬೋಳು ತಲೆ ಕಾಣಿಸುವುದೂ ಇದೆ. ಏನೇ ಹೇಳಿ, ನಿಕೋಲಾಸ್ ಕೇಜ್…

ವೆಂಕಟೇಶ್‌ಕುಮಾರ್ ಹಿಂದುಸ್ತಾನಿ ಗಾಯನವನ್ನು ಕೇಳುತ್ತ ಕೇಳುತ್ತ ನೀವೂ ಮೈ ಮರೆಯುತ್ತೀರಿ. ಮಾಧುರ್ಯ, ಭಾವ, ಲಯ, ಎಲ್ಲವನ್ನೂ ಹದವಾಗಿ ಮಿಳಿತಗೊಳಿಸಿ ಮಂದ್ರದಿಂದ ತಾರಕಕ್ಕೆ ಏರುಹಾದಿಯಲ್ಲಿ ಸಲೀಸಾಗಿ ಜಾರಿ ಹಾಗೇ ಗೊತ್ತಾಗದಂತೆ ಮೆಲುವಾಗಿ ಇಳಿದು ನಿಮ್ಮನ್ನು ಮುದಗೊಳಿಸುತ್ತ ಹೋಗುತ್ತಾರೆ.…

ಪಾಲೋ ಕೊಯೆಲ್ಹೋ ಬರೆದ ಕಾದಂಬರಿಗಳೆಲ್ಲವೂ ತುಂಬಾ ಚೆನ್ನಾಗಿವೆ ಅಂತೇನಿಲ್ಲ. ನಾನು ಇತ್ತೀಚೆಗೆ ಅವನ ಬ್ರೈಡಾ, ಬೈ ದಿ ರಿವರ್ ಪೆಡ್ರಾ, ಐ ಸ್ಯಾಟ್ ಎಂಡ್ ವೆಪ್ಟ್ ಮತ್ತು `ದಿ ವಿನ್ನರ್ ಸ್ಟಾಂಡ್ಸ್ ಅಲೋನ್’ ಕಾದಂಬರಿಗಳನ್ನು ಓದಿದೆ.…

ಕೆಲವೇ ದಿನಗಳ ಹಿಂದೆ ಬರೆದಿದ್ದೆ: ನಾನು ಕೊಳಲು ಕ್ಲಾಸ್ ಮುಗಿಸಿಕೊಂಡು ಬರುವಾಗೆಲ್ಲ ಹತ್ತಾರು ಸಲ ರಾಜಲಕ್ಷ್ಮಿ ಮನೆಗೆ ಹೋಗಿ ಗಮ್ಮತ್ತಾದ ಮಾತುಕತೆ ನಡೆಸಿ ಚಾ ಕುಡಿದು ಬರುತ್ತಿದ್ದೆ ಎಂದು. ಈ ತಿಂಗಳ ಮೊದಲ ವಾರದಲ್ಲಿ ರಾಜಲಕ್ಷ್ಮಿಯ…

ಮೇ ೧೫ ನನ್ನ ಪಾಲಿಗೆ ಅವಿಸ್ಮರಣೀಯ ದಿನ. ಅವತ್ತು ನಾನು ನನ್ನ ಎಸೆಸೆಲ್ಸಿ ಮ್ಯಾಥ್ಸ್ ಮೇಡಂ ಜಯಲಕ್ಷ್ಮಿಯವರನ್ನು ಅವರ ಮನೆಯಲ್ಲೇ ಭೇಟಿ ಮಾಡಿದೆ. ಬಾಗಿಲು ತೆರೆದವರೇ ಗುರುತಿದೆಯಾ ಮಾರಾಯಾ ಎಂದು ಅಚ್ಚರಿ ಮತ್ತು ಪ್ರೀತಿಯಿಂದ ವಿಚಾರಿಸಿಕೊಂಡರು.…