Author: admin

ಬೇಲೂರಿನ  ಪೂರ್ಣಪ್ರಜ್ಞ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳೇ, ನಿಮಗೆಲ್ಲರಿಗೂ ನನ್ನ ನಮಸ್ಕಾರಗಳು. ಬೇಡ ಬೇಡವೆಂದರೂ ನನ್ನನ್ನು ಈ ಕಾರ್ಯಕ್ರಮಕ್ಕೆ ಕರೆದು ತಂದಿರುವುದರಿಂದ ನಾನು ನಿಮ್ಮೊಂದಿಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳಲೇಬೇಕಿದೆ. ಭಾಷಣವೆಂದರೆ ಭಯಪಡುವ ನಾನು ಎಲ್ಲಿಯಾದರೂ…

ಆರ್‌ ಜಿ ಹಳ್ಳಿ ನಾಗರಾಜ್‌ ಎಂಬ ನಿತ್ಯನೂತನ, ಚಿರ ಪುರಾತನ, ಜನರ ನೋವಿಗೆ ಮಿಡಿವ ನೈಜ ಸಮಾಜವಾದಿ ಮಿತ್ರ! ೨೦೧೭ ನವೆಂಬರ್‌ ೨೪. ಮೈಸೂರಿನ ಕನ್ನಡ ಸಾಹಿತ್ಯ ಸಮ್ಮೇಳನದ ಪುಸ್ತಕ ಪ್ರದರ್ಶಿನಿಯಲ್ಲಿ ಅಡ್ಡಾಡುತ್ತಿದ್ದಾಗ ಥಟ್ಟನೆ ಎದುರಾಗಿದ್ದು…

ನೀವು ಹಣ ಪಾವತಿಗೆ ಪೇಪಾಲ್ (paypal.com) ) ಬಳಸಿ; ಖರೀದಿಗೆ ಈಬೇ (ebay.com) ತಾಣವನ್ನು ಬಳಸಿ; ಸರ್ಕಾರಕ್ಕೆ ಯಾವುದೋ ಸಾಮಾಜಿಕ ಬೇಡಿಕೆಯೊಂದನ್ನು ಸಲ್ಲಿಸಲು ಚೇಂಜ್ ಡಾಟ್ ಆರ್ಗ್ (change.org) ತಾಣಕ್ಕೆ ಹೋಗಿ ಸಹಿ ಹಾಕಿ; ಸರ್ಕಾರದ…

ಕಳೆದ ೧೦ ವರ್ಷಗಳಿಂದ ಗಡದ್ದಾಗಿ, ಜಾಣ ಮೂರ್ಛೆ ತಪ್ಪಿದ್ದ ಎಫ್‌ಸಿಆರ್‌ಎ (ಫಾರಿನ್ ಕಾಂಟ್ರಿಬ್ಯೂಶನ್ ರೆಗ್ಯುಲೇಶನ್ ಆಕ್ಟ್ FCRA) ವೆಬ್‌ಸೈಟ್‌ಗೆ ಈಗ ಜೀವ ಬಂದಿದೆ. ವಿದೇಶಿ ದೇಣಿಗೆ ಪಡೆಯುತ್ತಿದ್ದ ಸಂಸ್ಥೆಗಳನ್ನು ಮೋದಿ ಸರ್ಕಾರ ಶೋಷಿಸುತ್ತಿದೆ ಎಂಬ ದೂರುಗಳನ್ನು…

ಕರ್ನಾಟಕ ಸರ್ಕಾರದ ಜಾಲತಾಣಗಳು ಕನ್ನಡದಲ್ಲಿ ದೊರಕಬೇಕು, ಸುಲಭವಾಗಿ ಬಳಸುವಂತಿರಬೇಕು ಎಂಬ ಒತ್ತಾಸೆ ನನ್ನಲ್ಲಿ ಹಲವು ವರ್ಷಗಳಿಂದ ಇದೆ. ಇದಕ್ಕೆ ಪೂರಕವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಎಸ್ ಜಿ ಸಿದ್ಧರಾಮಯ್ಯನವರು ಈ ಮಾನದಂಡವನ್ನು ರೂಪಿಸಲು…

ಸುಮನಾ ಎಂಬ ಅಚ್ಚ ಕೇರಳದ ಪುಟ್ಟ ಹುಡುಗಿಯನ್ನು ನಾನು ನೋಡಿದ್ದು 1977 ರಲ್ಲಿ; ದಾವಣಗೆರೆಗೆ  1977 ರಲ್ಲಿ ಬಂದಾಗ. ಮೊನ್ನೆ, 2017 ರ ಜುಲೈ 9 ರಂದು ಮತ್ತೆ ಅವಳನ್ನು  – 34 ವರ್ಷಗಳ ನಂತರ…

ಜೀವವೈವಿಧ್ಯ, ಭಾಷಾವೈವಿಧ್ಯ, ಸಂಸ್ಕೃತಿ-ಪರಂಪರೆ-ಆಚರಣೆಯ ವೈವಿಧ್ಯ, ಉಡುಗೆ ತೊಡುಗೆಗಳ ವೈವಿಧ್ಯ – ಹೀಗೆ ಹತ್ತಾರು ಆಯಾಮಗಳಲ್ಲಿ ಭಾರತವು ವೈವಿಧ್ಯದ ದೇಶವಾಗಿದೆ. ಇಂಥ ವಿಷಯ ಸಮೃದ್ಧ ನಾಡಿನಲ್ಲಿ ಸಾಂಪ್ರದಾಯಿಕ ಮುದ್ರಣ ಮಾಧ್ಯಮಗಳು ಮತ್ತು ಹೊಸ ಕಾಲದ ಅಂತರಜಾಲದ (ಆನ್‌ಲೈನ್‌)…