ಭಾರತದಲ್ಲಿ ಮಾರಾಟವಾಗುವ ಎಲ್ಲ ಐಟಿ ಸಾಧನಗಳಲ್ಲಿ ಭಾರತೀಯ ಭಾಷೆಗಳನ್ನು ಬಳಸುವ ತಂತ್ರಾಂಶಗಳನ್ನು ಮಾರಾಟಕ್ಕೆ ಮೊದಲೇ ಅಳವಡಿಸಿರಬೇಕು ಎಂಬ ಒತ್ತಾಯವನ್ನು ಮಾಡಿದ ಆನ್‌ಲೈನ್ ಅರ್ಜಿಯನ್ನು ನಾನು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಶ್ರೀ ರವಿಶಂಕರ…
Browsing: ಸುದ್ದಿ
ತದಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಿದ ಕಲ್ಲಿದ್ದಲು ಆಧಾರಿತ ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಬಗ್ಗೆ ೨೦೦೯ರಲ್ಲಿ ನಾನು ಮಾಹಿತಿ ಹುಡುಕುತ್ತ ಹೋದಾಗ ಅಂತರಜಾಲದಲ್ಲೇ ಸಿಕ್ಕವರು ಶ್ರೀ ಶಂಕರ ಶರ್ಮ. ಈ ಸ್ಥಾವರವು ಇನ್ನೆಲ್ಲಾದರೂ ವಕ್ಕರಿಸಲಿದೆ ಎಂದು ಅವರು ೨೦೦೬ರಲ್ಲೇ…
I hereby declare that Prashant Kishor (let us call him shortly as PK), the so-called poll strategist, is dangerous to the idea of a democratic India.…
ರಾಷ್ಟ್ರೀಯ ಸ್ವಯಂಸೇವಕ ಸಂಘವು ಪ್ರಜಾತಂತ್ರ ರಕ್ಷಣೆಗಾಗಿ ಹೋರಾಡುತ್ತಿದ್ದ ಸಂದರ್ಭದಲ್ಲೇ ನನಗೂ ಬದುಕಿನ ಪಾಠ ಆರಂಭಿಸಿತು. ಆಗ ನಾನು ಐದನೇ ಕ್ಲಾಸು (೧೯೭೫) ! ಅಂದಿನಿಂದ ಇಂದಿನವರೆಗೂ ನಾನು ಸಂಘವನ್ನು ಒಳಗಿನಿಂದಲೂ, ಹೊರಗಿನಿಂದಲೂ ಗಮನಿಸಿದ್ದೇನೆ. ವ್ಯಕ್ತಿಗಳ ಇಷ್ಟಾನಿಷ್ಟಗಳನ್ನು…
ಯಾವ್ಯಾವುದೋ ಹಳೆಯ ಕಡತಗಳನ್ನೆಲ್ಲ ತೆರೆತೆರೆದು ನೋಡುತ್ತಿದ್ದಾಗ ಜೀತ ವ್ಯವಸ್ಥೆಯ ಕುರಿತು ಸಾಕ್ಷ್ಯಚಿತ್ರ ಮಾಡಲೆಂದು ಬಂದ ಅಮೆರಿಕಾದ ತಂಡದ ಛಾಯಾಗ್ರಾಹಕ ರಾಬಿನ್ ರೊಮಾನೋ ತೆಗೆದ ಚಿತ್ರಗಳು ಕಂಡವು. ನನ್ನ `ಜೀತ’ ಕಥೆಯು ಒಂಥರ ಈ ಸಾಕ್ಷ್ಯಚಿತ್ರದ ಸಾಕ್ಷ್ಯಕಥೆಯೇ…
೨೦೧೫ರ ಜೂನ್ ೨೮. ಅಂತಾರಾಷ್ಟ್ರೀಯ ವ್ಯೋಮಕೇಂದ್ರಕ್ಕೆ ಸರಕು ತೆಗೆದುಕೊಂಡು ಹೊರಟಿದ್ದ ಸ್ಪೇಸ್‌ಎಕ್ಸ್ ಸಂಸ್ಥೆಯ `ಫಾಲ್ಕನ್ ೯’ ರಾಕೆಟ್ ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಂಡಿತು. ಈ ಸಂಸ್ಥೆಯ ಸ್ಥಾಪಕ, ವಿಶ್ವಖ್ಯಾತ ಅನ್ವೇಷಕ ಇಂಜಿನಿಯರ್ ಇಲಾನ್ ಮಸ್ಕ್ ತನ್ನ ಜನ್ಮದಿನದಂದೇ…
ಹೊಸ ಅಣೆಕಟ್ಟುಗಳನ್ನು ಕಟ್ಟುವುದಕ್ಕೇ ಅವಕಾಶ ಇಲ್ಲವಾಗಿರುವ ಭಾರತದಲ್ಲಿ ಹಳೆಯ ನೀರಾವರಿ ವ್ಯವಸ್ಥೆಯನ್ನು ಅರಿತು ನಡೆಯುವ ಕಾಲ ಒದಗಿದೆ. ಶತಮಾನಗಳಿಂದ ಸಕ್ರಿಯವಾಗಿರುವ ಹಲವು ಅಣೆಕಟ್ಟುಗಳಿರುವ ಭಾರತದಲ್ಲಿ ಹೊಸ ಅಣೆಕಟ್ಟುಗಳು, ನೀರಾವರಿ ವ್ಯವಸ್ಥೆಗಳು ವಿಫಲವಾಗಲು ಪರಂಪರೆಯ ವಿಸ್ಮರಣೆಯೇ ಕಾರಣ. ಅದರಲ್ಲೂ ಜಲಮೂಲಗಳನ್ನು ಸಂರಕ್ಷಿಸದ…
`ಚಿತ್ರದುರ್ಗದಲ್ಲಿ ಒಂದು ಬಿಸ್ಕಿಟ್ ಫ್ಯಾಕ್ಟರಿ ಇತ್ತು. ಅಲ್ಲಿ ನಾನು ಬಿಸ್ಕಿಟ್ ಮಾಡಲು ಬೇಕಾದ ಕಚ್ಚಾ ಆಹಾರ ಪದಾರ್ಥಗಳ ವ್ಯವಸ್ಥೆ ನೋಡಿಕೊಳ್ಳುತ್ತಿದ್ದೆ. ಮೂಟೆ ಹೊರುವುದೂ ಸೇರಿದಂತೆ ಎಲ್ಲ ಬಗೆಯ ಕೆಲಸಗಳನ್ನೂ ಮಾಡುತ್ತಿದ್ದೆ. ಆಗ ನನಗೆ ಹಣದ ಅವಶ್ಯಕತೆ…
ನನ್ನ ಮಗ, ಸುಧಾಂಶು ಮಿತ್ರನಿಗೆ ಈಗ ೨೩ರ ಹರೆಯ. ಅವನು ಎರಡು ವರ್ಷಗಳ ಹಿಂದಷ್ಟೆ ಇಂಜಿನಿಯರಿಂಗ್ ಪದವಿ ಶಿಕ್ಷಣ ಮುಗಿಸಿದ. ಝಿಂಗಾ ಎಂಬ ಹೊಸ ಕಾಲದ ಕಂಪನಿ ಸೇರಿದ. ಅಲ್ಲಿ ಎರಡು ವರ್ಷಗಳನ್ನು ಕಳೆದ ಮೇಲೆ…
ಕೇಂದ್ರ ಸರ್ಕಾರವು ಜೂನ್ ೯ರಂದು ಜೈವಿಕ ಇಂಧನ ಕಾರ್ಯಕ್ರಮ ಜಾರಿಗಾಗಿ ಕಾರ್ಯತಂಡವನ್ನು ರಚಿಸಿದ್ದು ಈ ಹಿಂದೆ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದ ಶ್ರೀ ವೈ ಬಿ ರಾಮಕೃಷ್ಣ ಅವರನ್ನು ಕಾರ್ಯತಂಡದ ಅಧ್ಯಕ್ಷರನ್ನಾಗಿ…