Browsing: ಲೇಖನಗಳು

೨೦೧೯ರ ಅಕ್ಟೋಬರ್‌ ಕೊನೆಯ ವಾರ ನನ್ನನ್ನು ಸನ್ಮಾನ್ಯ ಮುಖ್ಯಮಂತ್ರಿಯವರು ಇ – ಆಡಳಿತ ಸಲಹೆಗಾರ ಎಂದು ನೇಮಿಸಿದರು. ನಾನು ವಸ್ತುಶಃ ಅಕ್ಟೋಬರ್‌ ೩೧ ರಿಂದ ನನ್ನ ಕೆಲಸ ಆರಂಭಿಸಿದೆ. ಅಂದಿನಿಂದ ಲೆಕ್ಕ ಹಿಡಿದರೆ ಕೊರೋನಾ ಪೂರ್ವ…

ಕ್ರಿಸ್ತಶಕ ೭೯ರಲ್ಲಿ ವೆಸೂವಿಯೆಸ್ ಅಗ್ನಿಪರ್ವತದ ಲಾವಾರಸದಲ್ಲಿ ಹೂತುಹೋದ ಪಾಂಪೇ ನಗರ ಗೊತ್ತಲ್ಲ? ಕ್ರಿಸ್ತಶಕ ೧೭೫೦ರಲ್ಲಿ ನಡೆದ ಉತ್ಖನನದ ಸಂದರ್ಭದಲ್ಲಿ ಈ ನಗರದ ಕೆಲವು ಮನೆಗಳಲ್ಲಿ ಸುರುಳಿಯಾಗಿ ಸುತ್ತಿಕೊಂಡ ಹಲವು ವಸ್ತುಗಳು ದೊರೆತವು. ಅವೆಲ್ಲವೂ ಸುಟ್ಟುಹೋದ ಬಟ್ಟೆಗಳಿರಬಹುದು…

2020 ರ ಫೆಬ್ರುವರಿ 15 ರಂದು ಧಾರವಾಡದಲ್ಲಿ ನಡೆದ ಡಾ. ಸಿ ಆರ್‌ ಯರವಂತೇಲಿಮಠ್‌ ಸನ್ಮಾನ ಸಮಿತಿ ಸಂಘಟಿಸಿದ್ದ ಅನುವಾದ ಕುರಿತ ರ ಆಷ್ಟ್ರೀಯ ಸಂಕಿರಣದಲ್ಲಿ ನಾನು ಮಂಡಿಸಿದ ಕೆಲವು ವಿಚಾರಗಳ ಆಯ್ದ ಭಾಗಗಳು ಇಲ್ಲಿವೆ:

ಈಗಾಗ್ಲೇ ಕನ್ನಡ ಮಾಧ್ಯಮಗಳಲ್ಲಿ ಕೊರೋನಾವೈರಸ್‌, ಸಿಡುಬು, ಸ್ಪಾನಿಶ್‌ ಫ್ಲೂ, ಬ್ಲಾಕ್‌ ಡೆತ್‌ – ಇತ್ಯಾದಿ ಮಹಾಪಿಡುಗುಗಳ ಬಗ್ಗೆ ಲೇಖನಗಳನ್ನು ಓದಿರುತ್ತೀರಿ. ಇನ್ನೂ ಪೋಲಿಯೋ ಸರದಿ ಬಂದಿಲ್ವಲ್ಲ ಅಂತ ಕಾಯ್ತಾ ಇದ್ದೆ. ಮೊನ್ನೆ ಯಾತಕ್ಕೋ ನಾನೂ ಪೋಲಿಯೋ…

ಕಲಬುರಗಿಯಲ್ಲಿ ನಡೆದ ೮೫ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡಿಸಿದ ಪ್ರಬಂಧ ಕನ್ನಡ ಭಾಷೆ – ಹೊಸ ತಂತ್ರಜ್ಞಾನ : ಈ ಗೋಷ್ಠಿಯಲ್ಲಿ ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳ ಬಗ್ಗೆ ನಾನು ನನ್ನ ಅರಿವಿಗೆ…

1983 ರ ದಿನಗಳಲ್ಲಿ ದಾವಣಗೆರೆಯ ಸಿವಿ ಹಾಸ್ಟೆಲ್‌ನಲ್ಲಿ ಪ್ರಜಾವಾಣಿ ಪದರಂಗ ಬಿಡಿಸುವುದು ಎಂದರೆ ಒಂದು ಸವಾಲೇ ಆಗಿತ್ತು. ಏನು ಮಾಡಿದರೂ ಎರಡು ಮೂರು ಪದಗಳು ಸಿಗುತ್ತಲೇ ಇರಲಿಲ್ಲ. ಇದನ್ನು ರಚಿಸಿದವರಿಗೇ ಈ ಪದ ಗೊತ್ತಿರಲಿಕ್ಕಿಲ್ಲ ಎಂದೇ…

ಫೆಬ್ರುವರಿ ೧೫ರಿಂದ ೧೭ರ ವರೆಗೆ ಹೊಸದಿಲ್ಲಿಯ ಜವಹರಲಾಲ್‌ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ `ಸಂಸ್ಕೃತ ಮತ್ತು ಇತರೆ ಭಾರತೀಯ ಭಾಷೆಗಳು- ತಂತ್ರಜ್ಞಾನ’ ಎಂಬ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಕನ್ನಡ ಭಾಷಾ ಮಾಹಿತಿ ತಂತ್ರಜ್ಞಾನ ಸಾಧನಗಳ ಬಗ್ಗೆ ಮುಖ್ಯ ಲೇಖಕನಾಗಿ ಒಂದು…

ಈ ಸಲವಾದರೂ ನನ್ನ ಪತ್ನಿ ವಿಮಲಾ ಜನ್ಮದಿನದಂದು (ಜನವರಿ 14) ಒಂದು ಖಾಸಗಿ ಕಾಲಂ ಬರೆಯಬೇಕೆಂದು ಹೊರಟೆ. ಅದೀಗ ಕೊಂಚ ತಡವಾಗಿ ಪ್ರಕಟವಾಗುತ್ತಿದೆ. ಈ ಬ್ಲಾಗ್‌ ಬರೆಯಲು  ಕಾರಣಗಳೂ ಇವೆ. ಬ್ಲಾಗ್ ಮತ್ತು ಫೇಸ್‌ಬುಕ್‌ ಗಳಲ್ಲಿ…