Browsing: ಉಚಿತ ಪುಸ್ತಕ ಸಂಸ್ಕೃತಿ

ಜೀವನದಿ ದೇವಕಿ ಮೊನ್ನೆ (2025 ಸೆಪ್ಟೆಂಬರ್ 20) ಸಾಗರದಲ್ಲಿ ರಾ ಸ್ವ ಸಂಘದ ಸರಕಾರ್ಯವಾಹ ಶ್ರೀ ದತ್ತಾತ್ರೇಯ ಹೊಸಬಾಳೆಯವರ ಅಕ್ಕ ಶ್ರೀಮತಿ ದೇವಕಿಯವರ 83ನೆಯ ಜನ್ಮದಿನದ ಸಂದರ್ಭದಲ್ಲಿ ‘ಜೀವನದಿ ದೇವಕಿ’ ಶುಭಾಶಯ ಪುಸ್ತಕವನ್ನು ಬಂಧು ಮಿತ್ರರಿಗೆ,…

ಹುಲ್ಲಿನ ಸಾರನ್ನು ಎರಡನೇ ಸಲ ಕುಡಿಯುವ ಮುನ್ನ…. ೨೦೦೨ರಲ್ಲಿ ಅನುವಾದಿಸಿದ್ದ `ಹುಲ್ಲಿನ ಸಾರು’ ಪುಸ್ತಕವನ್ನು ಈಗ, ೧0 ವರ್ಷಗಳ ನಂತರ ನಿಮ್ಮೆದುರಿಗೆ ಇಡಲು ಸಂತೋಷ- ದುಃಖ ಎರಡೂ ಆಗುತ್ತಿದೆ. ಇಂಥದ್ದೊಂದು ಪುಸ್ತಕವನ್ನು ನಿಮಗೆ ಓದಲು ಉಚಿತವಾಗಿ…

ಅಂತೂ ಎರಡೂವರೆ ವರ್ಷಗಳ ಶ್ರಮ ಒಂದು ತಾರ್ಕಿಕ ಕೊನೆ ತಲುಪುತ್ತಿದೆ. ಇಂದು ಜಾನಪದ ಸಂಗ್ರಹಕಾರ, ನಮ್ಮ ನಾಡು ಕಂಡ ಮಹಾನ್‌ ಚೇತನ ಡಾ. ಎಲ್‌ ಆರ್‌ ಹೆಗಡೆಯವರ ಪುಣ್ಯತಿಥಿಯ ದಿನ (೧೫ ಸೆಪ್ಟೆಂಬರ್‌). ಅವರ ಆರು…

ನನ್ನ ಕಥೆಯ ಕಥೆ ನಾನು ಕಥೆಗಾರನಾಗಿದ್ದು ೧೯೮೨ರಲ್ಲಿ. ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಸೆಕೆಂಡ್ ಪಿಯುಸಿ ಓದುತ್ತಿದ್ದಾಗ ಕಾಲೇಜು ಕಥಾಸ್ಪರ್ಧೆಯಲ್ಲಿ ಡಿಗ್ರಿ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಿ ಪ್ರಥಮ ಬಹುಮಾನ ಪಡೆದ ಕಥೆ: ಪಲಾಯನ. ಎಲ್ಲ ನೆನಪುಗಳನ್ನೂ ಗಳಹಿದಂತೆ ಇದ್ದ…

ತಳಮಳದ ಅರಿವಿನ ಹಿಂದೆ…. (ಅನುವಾದಕನ ಮಾತುಗಳು) ಒಂದು ದಿನ ದಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಒಂದು ತುಂಡು ಹಾಳೆಯಲ್ಲಿ ಈ ಪುಸ್ತಕದ ವಿಮರ್ಶೆಯನ್ನು ಓದಿದೆ. ತುಂಬಾ ಪ್ರಯತ್ನಿಸಿ ಪುಸ್ತಕವನ್ನು ಖರೀದಿಸಿದೆ. ಓದಿದ ಮೇಲೆ ಇದನ್ನು ಕನ್ನಡಕ್ಕೆ ತರುವ…

ನಾನು ಎಂದೋ ಬರೆದ ಕವನಗಳಿವು. `ಗೂಗಲ್ ಎಂಬ ಸರ್ಚ್ ಇಂಜಿನ್ ಕವನ `ಭಾವನಾ’ದ ವಿಶೇಷಾಂಕದ ಪ್ರಕಟವಾಗಿತ್ತು. ಈ ಕವನ ಎಲ್ಲಿದೆ ಎಂದು ಆನ್‌ಲೈನ್‌ನಲ್ಲಿ ಯಾರೋ ಹುಡುಕುತ್ತಿದ್ದರು ಎಂದೂ ಇತ್ತೀಚೆಗೆ ಗಮನಿಸಿದೆ. ಇಂಟರ್‌ನೆಟ್ ಅದೇ ತಾನೆ ನಮ್ಮ ದೇಹವನ್ನೆಲ್ಲ…