Browsing: Reviews

ಸುಮಾರು ೨೭೦೦ ವರ್ಷಗಳ ಹಿಂದೆ `ನಿರುಕ್ತ’ ಬರೆದ ಸಂಸ್ಕೃತ ನಿಘಂಟುಕಾರ ಯಾಸ್ಕರಿಗೂ, ೨೪೦೦ ವರ್ಷಗಳ ಹಿಂದೆ ಅಣುಸಿದ್ಧಾಂತವನ್ನು ಬೋಧಿಸಿದ ಗ್ರೀಕ್ ತತ್ವಜ್ಞಾನಿ ಎಪಿಕ್ಯೂರಸ್‌ಗೂ, ೨೦೦೦ ವರ್ಷಗಳ ಹಿಂದೆ ‘ಡಿ ರೆರಮ್ ನೇಚುರಾ (ಸರಳಗನ್ನಡದಲ್ಲಿ `ವಸ್ತುಗಳ ಗುಣಗಳ…

ಕೊನೆಗೂ ಬಾಲಿವುಡ್‌ ಪ್ರಾಯಶ್ಚಿತ್ತಕ್ಕೆ ಮನಸ್ಸು ಮಾಡಿದೆ! ಎಂಟು ದಶಕಗಳ ಕಾಲ ಹೆಣ್ಣನ್ನು ಮಾಂಸದ ಮುದ್ದೆಯಂತೆ, ಭೋಗದ ವಸ್ತುವಿನಂತೆ ತೋರಿಸಿ ಮೂರ್ನಾಲ್ಕು ಪೀಳಿಗೆಗಳ ಯುವ ಸಮುದಾಯವನ್ನು ಹಾದಿ ತಪ್ಪಿಸಿದ / ತಪ್ಪಿಸುತ್ತಿರುವ ಬಾಲಿವುಡ್-ಸ್ಯಾಂಡಲ್‌ವುಡ್- ಇತ್ಯಾದಿ ಸಿನೆಮಾ ಕಾರ್ಖಾನೆಗಳು…

ಇತ್ತೀಚೆಗಷ್ಟೆ ಆನ್‌ಲೈನ್ ಸಂವಹನದ ಮೂಲಕ ಪರಿಚಯವಾಗಿರುವ ಪತ್ರಕರ್ತ ಮತ್ತು ಬೈಸಿಕಲ್ ಅಭಿಯಾನಿ ಶ್ರೀ ಸಿ ಎಸ್ ಚರಣ್‌ರ ಈ ಕಥಾ ಸಂಕಲನಕ್ಕೆ ನಾನೇ ಮುನ್ನುಡಿ ಬರೆಯಬೇಕೆಂದು ಅವರು ನಿರ್ಧರಿಸಿದ್ದು ನನ್ನ ಡಿಜಿಟಲ್ ಫುಟ್‌ಪ್ರಿಂಟ್‌ಗಳನ್ನು ಗಮನಿಸಿ ಎಂಬುದು…

ಕನ್ನಡ ಸಾಹಿತ್ಯ ಪರಿಷತ್ತಿಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ (ಸ್ಥಾಪನೆ: ಕ್ರಿಶ ೧೯೧೫) ಪ್ರಕಟಿಸಲು ಉದ್ದೇಶಿಸಿರುವ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯ ೧೭ ಸಂಪುಟಗಳಲ್ಲಿ ೧೪ನೇ ಸಂಪುಟವೇ ಮೊಟ್ಟಮೊದಲನೆಯದಾಗಿ ಬಿಡುಗಡೆಯಾಗಿದೆ. ಇತ್ತೀಚೆಗೆ ಶ್ರವಣಬೆಳಗೊಳದಲ್ಲಿ ನಡೆದ ಸಾಹಿತ್ಯ…

ಒಂದು ಬದಿ ಕಡಲು – ಕನ್ನಡದಲ್ಲಿ ಇತ್ತೀಚೆಗೆ ಬಂದ ಶಿಸ್ತಿನ ಬರವಣಿಗೆಯ ಕಾದಂಬರಿಯ ನಂತರ ಶ್ರೀ ವಿವೇಕ ಶಾನಭಾಗರು `ಊರು ಭಂಗ’ದ ಮೂಲಕ ತೆಂಕಣಕೇರಿಯ ಎಫೆಕ್ಟ್‌ನ್ನು ಹಬ್ಬಿಸುವ ಮೂಲಕ ಹಾಜರಾಗಿದ್ದಾರೆ. ಕಾದಂಬರಿಯ ರಚನಾ ತಂತ್ರದಲ್ಲೂ ಪ್ರಯೋಗ…

ಜಮ್ಮು ಮತ್ತು ಕಾಶ್ಮೀರ ಭಾರತಕ್ಕೆ ಸೇರಿದ್ದೋ, ಪಾಕಿಸ್ತಾನಕ್ಕೆ ಸೇರಿದ್ದೋ ಅಥವಾ ಸ್ವತಂತ್ರ ದೇಶವೋ? `ಇಂತೆಖಾಮ್‌ನಿಂದ ಇಂತೆಖಾಮ್’ ಎಂದರೆ ಅದು ನಿಮ್ಮ ಚಿಕ್ಕಪ್ಪನ ಮೇಲೋ, ಸರ್ಕಾರದ ಮೇಲೋ? ಶೇಕ್ಸ್‌ಪಿಯರ್‌ನ ನಾಟಕಕ್ಕೂ, ಭಾರತ ವಿರೋಧಿ ಚಟುವಟಿಕೆಗಳಿಗೂ ಏನು ಸಂಬಂಧ?…