A Beautiful mind : ಬೆಟ್ಟದಂಥ ಕಥೆ ; ಇಲಿಯಂತ ಸಿನಿಮಾJuly 25, 2009 ಎ ಬ್ಯೂಟಿಫುಲ್ ಮೈಂಡ್ ಆಸ್ಕರ್ ಪ್ರಶಸ್ತಿ ಪಡೆದಿದೆ ಎನ್ನುವುದಕ್ಕಿಂತಲೂ ಒಬ್ಬ ಶ್ರೇಷ್ಠ ಗಣಿತಜ್ಞನ ಜೀವನಕಥೆ ಆಧರಿಸಿ ತೆಗೆದ ಸಿನಿಮಾ ಎಂಬುದೇ ಬಹಳಷ್ಟುಆಕರ್ಷಣೆಗೊಳಗಾಗಿತ್ತು. ಆದರೆ ಒಂದು ನಿಜವಾದ ಕಥೆಯನ್ನು ಸಿನಿಮಾಕ್ಕೆ ಒಗ್ಗಿಸುವಾಗ ಪಡೆಯುವ ರೂಪ, ಕೈ ಬಿಟ್ಟು…