ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳುMay 9, 2009 ನಾನೇನೂ ಸಂಗೀತಗಾರನೂ ಅಲ್ಲ, ವಿಧೇಯ ಸಂಗೀತಾರ್ಥಿಯೂ ಅಲ್ಲ. ಆದರೆ ಆರು ವರ್ಷಗಳ ಹಿಂದೆ ಆರಂಭಿಸಿದ, ಎರಡು ವರ್ಷಗಳಿಂದ ತಡವರಿಸಿಕೊಂಡು ಬಂದ ಸಂಗೀತ ಕ್ಲಾಸಿನ ನಂತರದ ಕ್ಷಣಗಳಲ್ಲಿ ನನ್ನ ಜೊತೆಗೆ ಇದ್ದ, ಇರುವವರ ಬಗ್ಗೆ ಬರೆಯಬೇಕು ಅಂತ…