`ಮ್ಯಾಡ್ ಮ್ಯಾಕ್ಸ್: ಫ್ಯೂರಿ ರೋಡ್’: ಶತಮಾನದ ಸಿನೆಮಾ!January 5, 2017 ಎದೆಗಪ್ಪಳಿಸೋ ದೃಶ್ಯಗಳು, ಬರಡು ಬದುಕಿನ ಕಥೆಗಳು ಎಲ್ಲೆಲ್ಲೂ ನೀರಿಲ್ಲ; ನೀರಿದ್ದವರೇ ಸಿರಿವಂತರು – ಉಳ್ಳವರು. ಕಣ್ಣು ಹಾಯಿಸಿದಷ್ಟೂ ಕೆಂಪು ಮಣ್ಣು; ಹಸಿರನ್ನೇ ಕಾಣದ ಅಕರಾಳ ವಿಕರಾಳ ಗುಡ್ಡಬೆಟ್ಟಗಳು, ಎದ್ದರೆ ಧೂಳಿನದೇ ತ್ಸುನಾಮಿ. ಬಿದ್ದರೆ ಅದೇ ವಿಷಪೂರಿತ…