Browsing: Into the Wild

ಜೇಮ್ಸ್ ಗಲಿಯೆನ್ ಆ ಪ್ರಯಾಣಿಕನನ್ನು ಕಂಡಿದ್ದೇ ಫೇರ್‌ಬ್ಯಾಂಕ್ಸ್‌ನಿಂದ ಐದು ಮೈಲು ದೂರ ಸಾಗಿದ ಮೇಲೆ. ಅಲಾಸ್ಕಾದ ಆ ಮುಂಜಾನೆಯಲ್ಲಿ ನಖಶಿಖಾಂತ ನಡುಗುತ್ತ, ಹೆಬ್ಬೆಟ್ಟು ತೋರುತ್ತ ನಿಂತ ಯುವಕನ ಬೆನ್ನೇರಿದ ಚೀಲದಿಂದ ಬಂದೂಕೊಂದು ಇಣುಕುತ್ತಿತ್ತು. `ನಾನು ಅಲೆಕ್ಸ್’…