ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್May 31, 2009 ಪಾಲೋ ಕೊಯೆಲ್ಹೋ ಬರೆದ ಕಾದಂಬರಿಗಳೆಲ್ಲವೂ ತುಂಬಾ ಚೆನ್ನಾಗಿವೆ ಅಂತೇನಿಲ್ಲ. ನಾನು ಇತ್ತೀಚೆಗೆ ಅವನ ಬ್ರೈಡಾ, ಬೈ ದಿ ರಿವರ್ ಪೆಡ್ರಾ, ಐ ಸ್ಯಾಟ್ ಎಂಡ್ ವೆಪ್ಟ್ ಮತ್ತು `ದಿ ವಿನ್ನರ್ ಸ್ಟಾಂಡ್ಸ್ ಅಲೋನ್’ ಕಾದಂಬರಿಗಳನ್ನು ಓದಿದೆ.…