ಜಯಲಕ್ಷ್ಮಿ ಮೇಡಂ ಜೊತೆ ಒಂದು ಗಂಟೆMay 27, 2009 ಮೇ ೧೫ ನನ್ನ ಪಾಲಿಗೆ ಅವಿಸ್ಮರಣೀಯ ದಿನ. ಅವತ್ತು ನಾನು ನನ್ನ ಎಸೆಸೆಲ್ಸಿ ಮ್ಯಾಥ್ಸ್ ಮೇಡಂ ಜಯಲಕ್ಷ್ಮಿಯವರನ್ನು ಅವರ ಮನೆಯಲ್ಲೇ ಭೇಟಿ ಮಾಡಿದೆ. ಬಾಗಿಲು ತೆರೆದವರೇ ಗುರುತಿದೆಯಾ ಮಾರಾಯಾ ಎಂದು ಅಚ್ಚರಿ ಮತ್ತು ಪ್ರೀತಿಯಿಂದ ವಿಚಾರಿಸಿಕೊಂಡರು.…