`ಉಳಿದವರು ಕಂಡಂತೆ’ : ವೃತ್ತಿಪರ, ದಕ್ಷ ಮತ್ತು ಸಮಾಜ-ಸನ್ನಿವೇಶದ ಹೊಣೆಯರಿತ ನಿರ್ಮಾಣApril 21, 2014 ಉಳಿದವರು ಕಂಡಂತೆ ಎಂಬ ಸಿನೆಮಾ ಬಂದಿದೆ, ಚೆನ್ನಾಗಿದೆಯಂತೆ ಎಂದು ಮಾತು ಕೇಳಿಬಂದಾಗ ಹೇಳಿದಾಗ ಹೌದೆ ಎಂದು ನನ್ನ ಮಗನನ್ನು ಕೇಳಿದೆ. `ನಾನು ಕಾಮಾಖ್ಯದಲ್ಲಿ ನೋಡಿದೆ. ಚೆನ್ನಾಗಿದೆ. ನೀನೂ ನೋಡು’ ಎನ್ನಬೇಕೆ? ಎಲಾ ಇವನ, ಕನ್ನಡ ಸಿನೆಮಾ…