ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್ವೇರ್ ಸಂತOctober 27, 2010 ಆಗ ನನಗೆ ಎರಡು ವರ್ಷ. ನಾನು ಆಗಿನ ಕಾಲದಲ್ಲಿ ನಮ್ಮೂರಿನ ಮಹಿಳೆಯರು ಸ್ನಾನ ಮಾಡಲು ಬಳಸುತ್ತಿದ್ದ ದೊಡ್ಡ ಹಳ್ಳದಲ್ಲಿ ಬಿದ್ದುಬಿಟ್ಟಿದ್ದೆ. ಆಟ ಆಡ್ತಾ ಆಡ್ತಾ ಅಲ್ಲಿ ಮುಳುಗಿಹೋದ ನಾನು ಮೇಲೆಬ್ಬಿಸಿದ ನೀರಿನ ಗುಳ್ಳೆಗಳನ್ನು ನೋಡಿ ನಮ್ಮ…