ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿSeptember 23, 2009 ಹಾಲಿವುಡ್ ಸಿನೆಮಾ ನೋಡುವ ವಿಪರೀತ ಚಟದಲ್ಲಿ ಯಾವ ಸಿನೆಮಾ ಬಂದರೂ ನೋಡುತ್ತಿದ್ದ ೮೦ರ ದಶಕದಲ್ಲಿ ನನ್ನನ್ನು ತೀವ್ರವಾಗಿ ಕಲಕಿದ ಸಿನೆಮಾ `ದಿ ಕಿಲ್ಲಿಂಗ್ ಫೀಲ್ಡ್ಸ್’. ಮೂರು ಆಸ್ಕರ್ ಪ್ರಶಸ್ತಿಗಳನ್ನು ದಕ್ಕಿಸಿಕೊಂಡ ಈ ಸಿನೆಮಾ ಯುದ್ಧ, ಕ್ರಾಂತಿ,…