ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !September 6, 2009 ೨೦೧೦ರಲ್ಲಿ ಪಶ್ಚಿಮಘಟ್ಟ ಪ್ರದೇಶವನ್ನು ‘ಯುನೆಸ್ಕೋ’ ಸಂಸ್ಥೆಯು ‘ಯುನೆಸ್ಕೋ ವಿಶ್ವ ಪರಂಪರೆಯ ತಾಣ’ ಎಂದು ಘೋಷಿಸುವ ಎಲ್ಲ ಸಾಧ್ಯತೆಗಳೂ ಇರುವುದರಿಂದ ಪಶ್ಚಿಮಘಟ್ಟದಲ್ಲಿ ಯಾವುದೇ ಬೃಹತ್ ವಿದ್ಯುತ್ ಯೋಜನೆಗಳನ್ನು ಜಾರಿ ಮಾಡುವುದು ಸರ್ವಥಾ ‘ಜಾಗತಿಕ ಅಪರಾಧ’ವಾಗಲಿದೆ.