ಭಾರತೀಯರಿಗೆ ಅಲಾಸ್ಕಾದ ನೀರು ಕುಡಿಸುವ ಯೋಜನೆ : ಎಸ್೨ಸಿ ಸಂಸ್ಥೆಯ ಈ ಕನಸಿಗೆ ತಳಬುಡವೇ ಇಲ್ಲ!September 8, 2010 ಭಾರತದಲ್ಲಿ ಕುಡಿಯುವ ನೀರಿನ ಭೀಕರ ಸಮಸ್ಯೆಗೆ ಪರಿಹಾರವಾಗಿ ಅಮೆರಿಕಾದ ಎಸ್೨ಸಿ ಗ್ಲೋಬಲ್ ಸಿಸ್ಟಮ್ಸ್ ಎಂಬ ಸಂಸ್ಥೆಯು ಅಲಾಸ್ಕಾದಿಂದ ಪರಿಶುದ್ಧ ನೀರನ್ನು ಕಾರ್ಗೋ ಹಡಗುಗಳ ಮೂಲಕ ತಂದು ಮಾರಲು ನಿರ್ಧರಿಸಿದೆ. ಮುಂದಿನ ಆರೆಂಟು ತಿಂಗಳಲ್ಲೇ ಈ ಯೋಜನೆ…